ಅಂತರರಾಷ್ಟ್ರೀಯ ಯೋಗದಿನಾಚರಣೆ :ಯೋಗ ತರಬೇತಿ ಮತ್ತು ಯೋಗ ಜಾಗೃತಿ ಕಾರ್ಯಕ್ರಮ

ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 16-6-22 ರಿಂದ ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿ ಅವರು ತಮ್ಮ ತಂಡದೊಂದಿಗೆ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ಮತ್ತು ಯೋಗ ಜಾಗೃತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಈ ತರಬೇತಿ ದಿನಾಂಕ 21-6-22 ರ ಅಂತರರಾಷ್ಟ್ರೀಯ ಯೋಗದಿನಾಚರಣೆಯ ವರೆಗೆ ನಡೆಯಲಿದೆ

Highslide for Wordpress Plugin