ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರತಿಷ್ಠೆ ಸಂದರ್ಭದಲ್ಲಿ ಶ್ರೀ ಭಾರತೀ ಸಮೂಹ ಸಂಸ್ಥೆಗಯಲ್ಲಿ ವಿಶೇಷ ಪೂಜೆ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರತಿಷ್ಠೆ ಸಂದರ್ಭದಲ್ಲಿ ಶ್ರೀ ಮಠದ ಅಂಗ ಸಂಸ್ಥೆಗಳಲ್ಲಿ ವಿಶೇಷ ಪೂಜೆ ನೆರವೇರಿಸಬೇಕೆಂಬ ಶ್ರೀ ಸಂಸ್ಥಾನದವರ ಸೂಚನೆಯಂತೆ ತಾ.22/1/2024 ಸೋಮವಾರ ಸಂಸ್ಥೆಯಲ್ಲಿ ಶ್ರೀರಾಮ ಕಲ್ಪೋಕ್ತ ಪೂಜೆ, ವಿದ್ಯಾರ್ಥಿಗಳಿಂದ ಭಜನೆ ನಡೆಯಿತು.

ಬಳಿಕ ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರತಿಷ್ಠೆ ಸಂಭ್ರಮವನ್ನು ಸ್ಮಾರ್ಟ್ ಕ್ಲಾಸಿನಲ್ಲಿ ವಿದ್ಯಾರ್ಥಿಗಳಿಗೆ ವೀಕ್ಷಿಸಲು ವ್ಯವಸ್ಥೆ ಮಾಡಲಾಯಿತು.

Highslide for Wordpress Plugin