ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಷಿ ಭೇಟಿ

ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಷಿ ಅವರು ನಮ್ಮ ಶ್ರೀ ಭಾರತೀ ಸಮೂಹ ಸಂಸ್ಥೆಗೆ ಭೇಟಿ ನೀಡಿದರು. ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಮತ್ತಿತರರು ಉಪಸ್ಥಿತರಿದ್ದರು.

Highslide for Wordpress Plugin