ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಜಿಲ್ಲಾ ಸಂಸ್ಥೆಯಿಂದ ರೋವರ್‌ಗಳಿಗೆ ನಡೆದ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಜಿಲ್ಲಾ ಸಂಸ್ಥೆಯಿಂದ ರೋವರ್‌ಗಳಿಗೆ ನಡೆದ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಶ್ರೀ ಭಾರತೀ ಸಮೂಹ ಸಂಸ್ಥೆಯ ತೃತೀಯ ಪದವಿ ವಿದ್ಯಾರ್ಥಿ ರೋವರ್ ಪ್ರಶಾಂತ್‌ಕೃಷ್ಣ ಗಾಂವ್ಕರ್ ಪ್ರಥಮ ಸ್ಥಾನ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿನಿ ರೇಂಜರ್ ಸಾನ್ವಿ ತೃತೀಯ ಸ್ಥಾನ ಪಡೆದಿದ್ದಾರೆ.

Highslide for Wordpress Plugin