ಶ್ರೀ ಭಾರತೀ ಪದವೀ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ

ದಿನಾಂಕ 30.01.2022 ರಂದು ಶ್ರೀ ಭಾರತೀ ಪದವೀ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಪಿಲಿಕುಳ ನಿಸರ್ಗಧಾಮ ವಾಮಂಜೂರು ಇಲ್ಲಿನ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರದ ಗ್ರಂಥಾಲಯದಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಿದರು.

Highslide for Wordpress Plugin