ಶ್ರೀ ಪ್ರತೀಮ್ ಕುಮಾರ್ ಕೆ.ಎಸ್. ಅವರಿಗೆ ರಾಜ್ಯ ರತ್ನ ಪ್ರಶಸ್ತಿ

ಸರ್ವಪಳ್ಳಿ ಡಾ.ಎಸ್ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬದ ಸವಿ ನೆನಪಿಗಾಗಿ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗದ ವತಿಯಿಂದ 2020-21 ನೇ ಸಾಲಿನ ಸರ್ವಪಳ್ಳಿ ರಾಧಾಕೃಷ್ಣನ್ ಶಿಕ್ಷಕ ರಾಜ್ಯ ರತ್ನ ಪ್ರಶಸ್ತಿಗೆ ಶ್ರೀ ಭಾರತಿ ಸಮೂಹ ಸಂಸ್ಥೆ, ನಂತೂರು ಮಂಗಳೂರಿನ ದೈಹಿಕ...

Read More

ನಂತೂರು : ಶ್ರೀ ಭಾರತೀ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

ನಂತೂರು, ಸೆ.6 : ಮಂಗಳೂರು ನಂತೂರು ಶ್ರೀ ಭಾರತೀ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಹಮ್ಮಿಕೊಳ್ಳಲಾಯಿತು‌. ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ನಾಯಕ್ ಅವರನ್ನು  ಗೌರವಿಸಿ ಶಿಕ್ಷಕರ ದಿನಾಚರಣೆಯನ್ನು ಅಪೂರ್ವವಾಗಿ  ಆಚರಿಸಲಾಯಿತು. ಗೌರವಾರ್ಪಣೆ ಸ್ವೀಕರಿಸಿ ಮಾತನಾಡಿದ ನಾರಾಯಣ ನಾಯಕ್, ಶಿಕ್ಷಕ...

Read More

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ರೋವರ್ಸ್ ಮತ್ತು ಗೈಡ್ ವಿದ್ಯಾರ್ಥಿಗಳಿಂದ ಪ್ರಾರ್ಥನೆ

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಗೈಡ್ ಜಿಲ್ಲಾ ತರಬೇತಿ ಆಯುಕ್ತರಾದ ಶ್ರೀಮತಿ ಜಯಶ್ರೀ ಪ್ರತಿಮ್ ಅವರ ಮಾರ್ಗದರ್ಶನದಲ್ಲಿ ನಮ್ಮ ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ರೋವರ್ಸ್...

Read More

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ

ನಂತೂರು, ಆ.15 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಸ್ವಾತಂತ್ರ್ಯದ ಅಮೃತ ಮಹೋತ್ಸವ ವಿಶೇಷ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು ಮಾತನಾಡಿದ ನಿವೃತ್ತ ಯೋಧರು ಹಾಗೂ ಉಪನ್ಯಾಸಕ ಶ್ರೀ ಎಚ್.ಎಚ್. ಬೆಳ್ಳಿಯಪ್ಪ ಗೌಡ ಅವರು,...

Read More

ನಂತೂರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾರಂಭೋತ್ಸವ, ಅವಲೋಕನ ಬಿಡುಗಡೆ, ಆನ್ಲೈನ್ ತರಗತಿಗಳ ಉದ್ಘಾಟನೆ

ನಂತೂರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾರಂಭೋತ್ಸವ, ಅವಲೋಕನ ಬಿಡುಗಡೆ, ಆನ್ಲೈನ್ ತರಗತಿಗಳ ಉದ್ಘಾಟನೆ ನಂತೂರು, ಜು.7 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾರಂಭೋತ್ಸವ, ಅವಲೋಕನ ಬಿಡುಗಡೆ, ಆನ್ಲೈನ್...

Read More

2020–21 ನೇ ಸಾಲಿನ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಪ್ರಶಸ್ತಿಗೆ ಆಯ್ಕೆ.

2020–21 ನೇ ಸಾಲಿನ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ, ದ. ಕ ಜಿಲ್ಲಾ ಪ್ರಶಸ್ತಿಗೆ ನಮ್ಮ ಸಂಸ್ಥೆಯ ಪದವಿ, ಪದವೀ ಪೂರ್ವ ಮತ್ತು ಪ್ರೌಢ ಶಾಲೆಯ  ಸ್ಕೌಟ್, ಗೈಡ್ಸ್ ಮತ್ತು ರೋವರ್ಸ್,ರೇಂಜರ್ ವಿದ್ಯಾರ್ಥಿಗಳು ಆಯ್ಕೆ...

Read More

ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿಯ ಪೋಷಕರ ಸಭೆ 

ದಿನಾಂಕ 16.04.2021 ರಂದು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ಪೋಷಕರ ಸಭೆ  ನಡೆಯಿತು.   ಪ್ರಾಂಶುಪಾಲೆ ಶ್ರೀಮತಿ ವಿದ್ಯಾ ಭಟ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.  ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಶಾಲೆಯಲ್ಲಿ ನಡೆಯುವ ಪಾಠ ಪ್ರವಚನಗಳನ್ನು ಗಮನವಿಟ್ಟು ಕೇಳಿ...

Read More

ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಿಂದ ಎಸ್.ಎಸ್‌.ಎಲ್‌.ಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

ದಿ. 16.04.2021 ರಂದು ನಮ್ಮ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶ್ರೀ ಸುರೇಶ್‌ ಶೆಣೈ ಅವರು ಎಸ್.ಎಸ್‌.ಎಲ್‌.ಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಎಸ್.ಎಸ್‌.ಎಲ್‌.ಸಿ ಪರೀಕ್ಷೆಗೆ ಪರಿಶ್ರಮ ವಹಿಸಬೇಕು ಮತ್ತು ಯಾವುದೇ ಸಂಶಯಗಳಿದ್ದಲ್ಲಿ ಶಿಕ್ಷಕರಲ್ಲಿ ಕೇಳಿ ನಿವಾರಿಸಿಕೊಳ್ಳಬೇಕು. ಉತ್ತಮ ಅಂಕ ಪಡೆದು ಸಂಸ್ಥೆಗೆ...

Read More

ಸಂಸ್ಥೆಯ ಸ್ಕೌಟ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿದರು

ದಿ. 16.04.2021ರಂದು ಶ್ರೀ ಭಾರತೀ ಸಮೂಹ ಸಂಸ್ಥೆಯ ಸ್ಕೌಟ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ನಗರದ ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಾದ ಶ್ರೀ ಪ್ರವೀಣ್‌ ಮತ್ತು ಇಲಾಖೆಯ ಸಿಬ್ಬಂದಿಗಳು  ತೋಟಗಾರಿಕೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಸಂಸ್ಥೆಯ...

Read More

ದೈಹಿಕ ಶಿಕ್ಷಣ ಶಿಕ್ಷಕ ಪ್ರತಿಮ್‌ ಕುಮಾರ್‌ ಕೆ. ಎಸ್‌ ಅವರಿಗೆ ಸೇವಾ ಸಾಧಕ ಪ್ರಶಸ್ತಿ

...

Read More

Highslide for Wordpress Plugin