ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಸೇವಾ ಸಮಿತಿಯ ಕಾರ್ಯಾಲಯ ಕಾರ್ಯದರ್ಶಿಗಳಾದ ಶ್ರೀ ಎಂ.ಟಿ ಭಟ್ ಅವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಅವರ...
ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 26.01.2024ರಂದು ಗಣರಾಜ್ಯೋತ್ಸವ...
ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರತಿಷ್ಠೆ ಸಂದರ್ಭದಲ್ಲಿ ಶ್ರೀ ಮಠದ ಅಂಗ ಸಂಸ್ಥೆಗಳಲ್ಲಿ ವಿಶೇಷ ಪೂಜೆ ನೆರವೇರಿಸಬೇಕೆಂಬ ಶ್ರೀ ಸಂಸ್ಥಾನದವರ ಸೂಚನೆಯಂತೆ ತಾ.22/1/2024 ಸೋಮವಾರ ಸಂಸ್ಥೆಯಲ್ಲಿ ಶ್ರೀರಾಮ ಕಲ್ಪೋಕ್ತ ಪೂಜೆ, ವಿದ್ಯಾರ್ಥಿಗಳಿಂದ ಭಜನೆ ನಡೆಯಿತು. ಬಳಿಕ ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರತಿಷ್ಠೆ ಸಂಭ್ರಮವನ್ನು...
ಮಂಗಳೂರು ಆಕಾಶವಾಣಿ ಕೇಂದ್ರದಲ್ಲಿ ದಿನಾಂಕ 17.01.2024 ರಂದು ನಮ್ಮ ವಿದ್ಯಾರ್ಥಿಗಳ ಬಾಲವೃಂದ ಕಾರ್ಯಕ್ರಮದ ಧ್ವನಿಮುದ್ರಣ...
ಶ್ರೀರಾಮಚಂದ್ರಾಪುರ ಮಠದ ಅಂಗಸಂಸ್ಥೆ ಗೋಸ್ವರ್ಗದಲ್ಲಿ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಗೋದಿನವನ್ನು ಆಯೋಜಿಸಲಾಗುತ್ತಿದ್ದು, ಅದೇ ವೇಳೆ ಶ್ರೀ ಮಠದ ಮತ್ತೊಂದು ಅಂಗಸಂಸ್ಥೆಯಾದ ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಅನಂತಶ್ರೀ ಗೋಶಾಲೆಯಲ್ಲಿಯೂ ಗೋದಿನವನ್ನು ಆಚರಿಸಿಕೊಂಡು...
ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸಾವಿಷ್ಕಾರ್ — 2023 ವಾರ್ಷಿಕೋತ್ಸವ ಸಮಾರಂಭ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಸಮಾರಂಭದ ಉದ್ಘಾಟಕರಾಗಿ ಆಗಮಿಸಿದ ಮಂಗಳೂರು ಉತ್ತರ ವಾರ್ಡ್‌ನ ಮಾಜಿ ಉಪ ಮೇಯರ್ ಶ್ರೀಮತಿ ಶಕೀಲಾ ಕಾವ ಅವರು ಮಾತನಾಡಿ ಉತ್ತಮ ಸಂಸ್ಕಾರದಿಂದ...
ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 2-12-23 ರಂದು ಪ್ರಗ್ಯಾನ್ – 2023 ವಿಜ್ಞಾನ ಮೇಳ ಸಂಭ್ರಮದಿಂದ ನಡೆಯಿತು. ಸಮಾರಂಭವನ್ನು ಉದ್ಘಾಟಿಸಿದ ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಯುಜಿ ಸೈನ್ಸ್ ವಿಭಾಗದ ನಿರ್ದೇಶಕ ಡಾ.ನಾರಾಯಣ ಭಟ್ ಮರುವಳ ಅವರು...