ವಿಶ್ವ ಪರಿಸರ ದಿನಾಚರಣೆ: ಶುಚಿತ್ವ ಕಾರ್ಯಕ್ರಮ ಹಾಗೂ ಗಿಡ ನೆಡುವ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೇಸಿಐ ಸಂಸ್ಥೆ ಯವರೊಂದಿಗೆ ಸೇರಿ ಶುಚಿತ್ವ ಕಾರ್ಯಕ್ರಮ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಜೇಸಿಐ ದೀಪಕ್ ರಾಜ್, ಉಪಾಧ್ಯಕ್ಷ ಪ್ರಸನ್ನ, ಮಾಜಿ ಅಧ್ಯಕ್ಷೆ ಲತಾ ಸುವರ್ಣ, ಶ್ರೀ ಭಾರತೀ ಸಮೂಹ ಸಂಸ್ಥೆಯ ದೈಹಿಕ ಶಿಕ್ಷಣ...

Read More

ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ

ನಂತೂರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ದಿನಾಂಕ 24-3-22 ರಂದು ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು.     ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಳೂರಿನ ರಾಮಕೃಷ್ಣ ಮಠದ ಶ್ರೀ ...

Read More

ಪದವಿ ಪೂರ್ವ ಮತ್ತು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಸ್ವಚ್ಛ ಗೆಳತಿ ಕಾರ್ಯಕ್ರಮ

ದಿನಾಂಕ 08.03.2022ರಂದು ಶ್ರೀ ಭಾರತೀ ಪದವಿ ಪೂರ್ವ ಮತ್ತು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಅಂತರಾಷ್ಟ್ರೀಯ ಮಹಿಳಾದಿನಾಚರಣೆಯ ಪ್ರಯುಕ್ತ ಸ್ವಚ್ಛಗೆಳತಿ ಕಾರ್ಯಕ್ರಮವನ್ನು ನಡೆಸಲಾಯಿತು. ಎ.ಜೆ ವೈದ್ಯಕೀಯ  ಆಸ್ಪತ್ರೆಯ ವೈದ್ಯಾಧಿಕಾರಿಯಾಗಿರುವ ಡಾ| ಪ್ರಿಯಾಂಕ ಅವರು ವಿದ್ಯಾರ್ಥಿನಿಯರಿಗೆ ಹದಿಹರೆಯದ ವಯಸ್ಸಿನ ಬದಲಾವಣೆ, ಋತುಚಕ್ರದ ಸಮಯದಲ್ಲಿ ವೈಯಕ್ತಿಕ ಸ್ವಚ್ಛತೆ,...

Read More

ರಾಜ್ಯ ಮಟ್ಟದ ರೋವರ್ಸ್ ರೇಂಜರ್ಸ್ ಗಳ ಕಡಲತೀರ ಚಾರಣ ಶಿಬಿರ ಹಾಗೂ ಸ್ವಚ್ಛತಾ ಅಭಿಯಾನ

ದಿನಾಂಕ 26.02.2022 ರಿಂದ 01.03.2022ರ ವರೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಹಾಗೂ ಜಿಲ್ಲಾ ಸಂಸ್ಥೆ ಕಾರವಾರ ಇದರ ವತಿಯಿಂದ ರಾಜ್ಯ ಮಟ್ಟದ ರೋವರ್ಸ್ ರೇಂಜರ್ಸ್ ಗಳ ಕಡಲತೀರ ಚಾರಣ ಶಿಬಿರ ಹಾಗೂ ಸ್ವಚ್ಛತಾ ಅಭಿಯಾನ ನಡೆಯಿತು. ಈ ಶಿಬಿರ...

Read More

ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ 75 ಸಾವಿರ ಕೋಟಿ ಸೂರ್ಯ ನಮಸ್ಕಾರ ಯೋಗಯಜ್ಜ್ಞ ಕಾರ್ಯಕ್ರಮ ನಡೆಯಿತು

75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಪ್ರಯುಕ್ತ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ 75 ಸಾವಿರ ಕೋಟಿ ಸೂರ್ಯ ನಮಸ್ಕಾರ ಯೋಗಯಜ್ಜ್ಞ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಬಾರತೀ ಸಮೂಹ ಸಂಸ್ಥೆಯ ವಿದ್ಯಾರ್ಥಿಗಳು ಜನವರಿ 27ರಿಂದ ಫೆಭ್ರವರಿ 5ರವರೆಗೆ ಶ್ರೀ ಪತಂಜಲಿ ಯೋಗ...

Read More

SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಸನ್ನದ್ಧರಾಗುವ ಬಗ್ಗೆ ಮಾಹಿತಿ

ನಮ್ಮ ಸಂಸ್ಥೆಯ SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಸನ್ನದ್ಧರಾಗುವ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಸೇವಾ ಸಮಿತಿಯ ಕೋಶಾಧಿಕಾರಿಗಳಾದ ಶ್ರೀ ಉದಯಶಂಕರ ನೀರ್ಪಾಜೆಯವರು ಮಾತನಾಡಿ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ SSLC ಮತ್ತು  PUC ಪರೀಕ್ಷೆಗಳು ಬುನಾದಿಯಾಗಿವೆ.ಈ ಬಗ್ಗೆ ವಿದ್ಯಾರ್ಥಿಗಳು...

Read More

ಪರಿಣಾಮಕಾರಿ ಭಾಷಣ ಕಲೆ ಬಗ್ಗೆ ಜೇಸಿಐ ಶ್ರೇಷ್ಠ ವತಿಯಿಂದ ತರಬೇತಿ

ನಂತೂರು, ನ.28 : ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಜೆಸಿಐ ಮಂಗಳೂರು ಶ್ರೇಷ್ಠ ಇವರಿಂದ ಪರಿಣಾಮಕಾರಿ ಭಾಷಣ ಕಲೆಯ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಜೆಸಿಐ ಅಧ್ಯಕ್ಷ ಜೆ ಎಫ್ ಡಿ ರವಿಚಂದ್ರ ಪಾಠಾಳಿ ಮಾತನಾಡಿ ಶ್ರೀ...

Read More

ಸ್ಕೌಟ್ ಗೈಡ್ಸ್ ಹಾಗೂ ರೋವರ್ಸ್  ರೇಂಜರ್ಸ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ

ದಿನಾಂಕ 28.11.2021ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಜಿಲ್ಲಾಧಿಕಾರಿಗಳ ನಿವಾಸದಲ್ಲಿ 2020-21ನೇ ಸಾಲಿನ ತೃತೀಯ ಚರಣ ಕಬ್, ಸುವರ್ಣ ಗರಿ ಬುಲ್ ಬುಲ್, ತೃತೀಯ  ಸೋಪಾನ ಸ್ಕೌಟ್ಸ್ ಮತ್ತು ಗೈಡ್ಸ್, ನಿಪುಣ ರೋವರ್ಸ್ ಮತ್ತು...

Read More

ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

ಮಂಗಳೂರು ನಂತೂರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮೂಡುಶೆಡ್ಡೆ ಸರಕಾರಿ ಪ್ರೌಢಶಾಲೆಯ ಪದವೀಧರ ಸಹಾಯಕ ಶಿಕ್ಷಕ ಶ್ರೀ ಭಾಸ್ಕರ ಹೊಸಮನೆ ಅವರು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ...

Read More

ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ     ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಇಂದು *ಕನ್ನಡ ರಾಜ್ಯೋತ್ಸವ ಸಂಭ್ರಮ* ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸೇವಾ ಸಮಿತಿಯ ಕಾರ್ಯದರ್ಶಿಗಳಾದ  ಶ್ರೀ ಶ್ರೀಕೃಷ್ಣ ನೀರಮೂಲೆಯವರು...

Read More

Highslide for Wordpress Plugin