ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 22-2-2021 ರಂದು *ಸ್ಕೌಟ್ ಗೈಡ್* *ಚಿಂತನ ದಿನಾಚರಣೆ* ನಡೆಯಿತು. ಈ ಪ್ರಯುಕ್ತ *ಸರ್ವಧರ್ಮ ಪ್ರಾರ್ಥನೆ* ಮತ್ತು *ಸ್ವಚ್ಛತಾ ಕಾರ್ಯಕ್ರಮ* ಗಳಿಂದ ಕೂಡಿದ *ಶಾಂತಿ ದಿನ* *(peace day)* ವನ್ನು ಶ್ರೀ ಭಾರತೀ ಸ್ಕೌಟ್ ಗೈಡ್,...
ದಿನಾಂಕ 19.02.2021 ರಂದು ನಂತೂರಿನ ಶ್ರೀ ಭಾರತೀ ಕಾಲೇಜಿನಲ್ಲಿ, ಕ್ರೀಡಾಭಾರತೀ ಮಂಗಳೂರು ಇದರ ಸಹಭಾಗಿತ್ವದಲ್ಲಿ ‘ರಥಸಪ್ತಮಿ’ ಪ್ರಯುಕ್ತ ‘ಸೂರ್ಯನಮಸ್ಕಾರ ಯಜ್ಞ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ದೀಪಪ್ರಜ್ವಲನೆ ಹಾಗೂ ಭಾರತ ಮಾತೆಗೆ ಪುಷ್ಪಾರ್ಚನೆಗೈಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಸೇವಾಸಮಿತಿಯ ಕೋಶಾಧಿಕಾರಿಗಳಾದ...
ಪ್ಲಾಸ್ಟಿಕ್ ಮುಕ್ತ ಯೋಜನೆಯ ಅಡಿಯಲ್ಲಿ ದಿನಾಂಕ 13.02.2021 ರಂದು ನಮ್ಮಸಂಸ್ಥೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜೀವನ್ ದಾಸ್ ಎ ಉದ್ಘಾಟಿಸಿ, ನಮ್ಮ ಮನೆ ಮತ್ತು ಪರಿಸರವನ್ನು ಸ್ವಚ್ಛವಾಗಿಡುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಹಾಗೂ...
Shree Bharathi Degree students participated in Mangalore University Inter Collegiate(Mangalore South) Yogasana Competition 2020-21, held at Father Muller College of Speech &Hearing, Mangalore on 11th February 2021 and secured First...
ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ನಮ್ಮ ಶ್ರೀ ಭಾರತೀ ಸಮೂಹ ಸಂಸ್ಥೆಯ ಕೌಂಟರ್ ಹಾಕಲಾಗಿದ್ದು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪ್ರಚಾರ ಕಾರ್ಯ...
ರಕ್ತದಾನದಿಂದ ಭಾತೃತ್ವ ವೃದ್ಧಿಸುತ್ತದೆ. ಡಾ|| ರಾಜೇಂದ್ರ ಪ್ರಸಾದ್. ರಕ್ತದಾನ ಶ್ರೇಷ್ಠದಾನ. ರಕ್ತಕ್ಕೆ ಪರ್ಯಾಯವಾದ ವಸ್ತು ಇನ್ನೊಂದಿಲ್ಲ. ರಕ್ತದಾನದಿಂದಲೇ ರಕ್ತದ ಕೊರತೆಯನ್ನು ನೀಗಿಸಲು ಸಾದ್ಯವಾಗುತ್ತದೆ. ಈ ಕಾರಣದಿಂದ ಪ್ರತಿಯೊಬ್ಬರೂ ನಿಯಮಿತವಾಗಿ ರಕ್ತದಾನ ಮಾಡಬೇಕು. ರಕ್ತದಾನದಿಂದ ವೈದ್ಯರ ಕೆಲಸ ಸುಲಭವಾಗುತ್ತದೆ. ರಕ್ತದಾನದಿಂದ ಸಹೋದರತ್ವ ವೃದ್ದಿಸಿ...
ನಂತೂರು, ಫೆ.5 : ಮಂಗಳೂರು ನಂತೂರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ದಿವಸ ದ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಬದಿಯಡ್ಕ ಶ್ರೀ ಭಾರತೀ ವಿದ್ಯಾ ಪೀಠದ ಪ್ರಾಂಶುಪಾಲರಾದ ಶ್ರೀ ಸತ್ಯನಾರಾಯಣ ಶರ್ಮಾ...
ನಂತೂರು, ಫೆ.5 : ಮಂಗಳೂರು ನಂತೂರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಜೆ ಸಿ ಐ ಸಹಯೋಗದಲ್ಲಿ ಇಂಟಿಗ್ರೇಟೆಡ್ ಡೇ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಇಂಟಿಗ್ರೇಟೆಡ್ ಶಪಥವನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು, ಕುಲಶೇಖರ...