ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ
ದಿನಾಂಕ 15.09.2024 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಪ್ತಗಿರಿ ಕೆಪಿಟಿ ಕೇಂದ್ರದಿಂದ ಕದ್ರಿ ಪಾರ್ಕ್ ವರೆಗಿನ ಮಾನವ ಸರಪಳಿಯಲ್ಲಿ ನಮ್ಮ ಶ್ರೀ ಭಾರತೀ ಪ್ರೌಢಶಾಲೆ, ಪಿಯುಸಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಭಾಗವಹಿಸಿದರು.