ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಜಿಲ್ಲಾ ಸಂಸ್ಥೆಯಿಂದ ರೋವರ್‌ಗಳಿಗೆ ನಡೆದ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಶ್ರೀ ಭಾರತೀ ಸಮೂಹ ಸಂಸ್ಥೆಯ ತೃತೀಯ ಪದವಿ ವಿದ್ಯಾರ್ಥಿ ರೋವರ್ ಪ್ರಶಾಂತ್‌ಕೃಷ್ಣ ಗಾಂವ್ಕರ್ ಪ್ರಥಮ ಸ್ಥಾನ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿನಿ ರೇಂಜರ್...
ರಾಷ್ಟ್ರೀಯ ಕ್ರೀಡಾ ದಿನದ ಆಚರಣೆ ದಿನಾಂಕ 29.8.2022ರಂದು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರ ಶ್ರೀ ಸಭಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಂಗಾರತ್ನ ಅಧ್ಯಕ್ಷ ತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು...
ದಿನಾಂಕ 13-08-2022 ರಂದು ಶ್ರೀ ಭಾರತೀ ಸಮೂಹ ಸಂಸ್ಥೆ ಯಲ್ಲಿ ಸ್ಕೌಟ್ಸ್, ಗೈಡ್ಸ್, ರೋವರ್,ರೇಂಜರ್ ಹಾಗೂ ವಿದ್ಯಾರ್ಥಿಗಳು 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಶುಚಿತ್ವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಳಿಕ ನಂತೂರು ಪದವಿನಿಂದ ಕದ್ರಿಯಲ್ಲಿರುವ ಸೈನಿಕ ಸ್ಮಾರಕದ ವರೆ ಗೆ ನಡೆದ...
ನಂತೂರು : ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ರಕ್ಷಾಬಂಧನ ನಂತೂರು, ಆ.11 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 11-8-22 ರಂದು ರಕ್ಷಾಬಂಧನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ನ್ಯಾಯವಾದಿ ಶ್ರೇಯಸ್ ಅವರು ರಕ್ಷಾಬಂಧನದ ವಿಶೇಷತೆಯನ್ನು...
ದಿನಾಂಕ ೧೦.೦೮.೨೦೨೨ ರಂದು ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಮತ್ತು ಶ್ರೀ ಭಾರತೀ ಸಮೂಹ ಸಂಸ್ಥೆ ಸಹಯೋಗದೊಂದಿಗೆ ಅಮೃತ ಸಾಂಸ್ಕೃತಿಕ ಸಂವಹನ ಕಾರ್ಯಕ್ರಮ...
ಪರಂಪರಾ- ಸಾಂಪ್ರದಾಯಿಕ ದಿನಾಚರಣೆ ತಾ 03.08.2022 ರಂದು ಶ್ರೀ ಭಾರತೀ ಕಾಲೇಜು ನಂತೂರು ಮಂಗಳೂರು ಇಲ್ಲಿ “ಪರಂಪರಾ” ಸಾಂಪ್ರದಾಯಿಕ ದಿನಾಚರಣೆಯು ಬಹಳ ಅರ್ಥಪೂರ್ಣವಾಗಿ ಜರಗಿತು. ಕಾರ್ಯಕ್ರಮದ ಅತಿಥಿಗಳಾಗಿ ಶ್ರೀಯುತ ಗಜಾನನ ಪೈ ತೋನ್ಸೆ ಇವರು ಭಾಗವಹಿಸಿದ್ದರು. ಕಾಲೇಜಿನಾ ಪ್ರಾಂಶುಪಾಲರಾದ ಶ್ರೀಯುತ ಜೀವನ್...
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೇಸಿಐ ಸಂಸ್ಥೆ ಯವರೊಂದಿಗೆ ಸೇರಿ ಶುಚಿತ್ವ ಕಾರ್ಯಕ್ರಮ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಜೇಸಿಐ ದೀಪಕ್ ರಾಜ್, ಉಪಾಧ್ಯಕ್ಷ ಪ್ರಸನ್ನ, ಮಾಜಿ ಅಧ್ಯಕ್ಷೆ ಲತಾ ಸುವರ್ಣ, ಶ್ರೀ ಭಾರತೀ ಸಮೂಹ ಸಂಸ್ಥೆಯ ದೈಹಿಕ ಶಿಕ್ಷಣ...
ಶ್ರೀ ಭಾರತೀ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ, ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಹರಿ ಪ್ರಸಾದ್ ಎಸ್. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ನಾಯಕತ್ವ ಗುಣ...