ಸ್ಕೌಟ್ ಗೈಡ್ಸ್ ಹಾಗೂ ರೋವರ್ಸ್  ರೇಂಜರ್ಸ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ

ದಿನಾಂಕ 28.11.2021ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಜಿಲ್ಲಾಧಿಕಾರಿಗಳ ನಿವಾಸದಲ್ಲಿ 2020-21ನೇ ಸಾಲಿನ ತೃತೀಯ ಚರಣ ಕಬ್, ಸುವರ್ಣ ಗರಿ ಬುಲ್ ಬುಲ್, ತೃತೀಯ  ಸೋಪಾನ ಸ್ಕೌಟ್ಸ್ ಮತ್ತು ಗೈಡ್ಸ್, ನಿಪುಣ ರೋವರ್ಸ್ ಮತ್ತು...

Read More

ದಾನಗಳಲ್ಲಿ ಅತೀ ಶ್ರೇಷ್ಠವಾದ ದಾನ ಎಂದರೆ ರಕ್ತದಾನ.

ನಂತೂರು, ನ.28 : ದಾನಗಳಲ್ಲಿ ಅತೀ ಶ್ರೇಷ್ಠವಾದ ದಾನ ಎಂದರೆ ರಕ್ತದಾನ. ನೀವು ಸಕಾಲದಲ್ಲಿ ಮಾಡುವ ರಕ್ತದಾನದಿಂದ ನಾಲ್ಕು ಜೀವ ಉಳಿಸಬಹುದು. ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡುವ ರಕ್ತದಾನದಿಂದ ನಿಮಗೆ ದೊರಕುವ ಸಾರ್ಥಕತೆ ಇನ್ನಾವುದೇ ದಾನದಿಂದ ಸಿಗಲಾರದು. ನಿರಂತರವಾಗಿ ರಕ್ತದಾನ ಮಾಡುವುದರಿಂದ...

Read More

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಅಂಬೇಡ್ಕರ್ ಓದು ಕಾರ್ಯಕ್ರಮ

*ಭವ್ಯ ಭಾರತದ ಬೆಳವಣಿಗೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರಧಾನಪತ್ರ ವಹಿಸಿದ್ದರು : ಮಹೇಶ್ ನಾಯಕ್* ನಂತೂರು, ನ.27 : ಭಾರತದ ಸಂವಿಧಾನದಲ್ಲಿ ಸಾಮಾಜಿಕ ನ್ಯಾಯದ ಸ್ಪಷ್ಟ ಕಲ್ಪನೆಯನ್ನು ತುಂಬಿ ಭವ್ಯ ಭಾರತದ ಬೆಳವಣಿಗೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರಧಾನಪತ್ರ ವಹಿಸಿದ್ದರು ಎಂದು ಸಾಹಿತಿ ಕಲ್ಲಚ್ಚು...

Read More

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸಂವಿಧಾನ ದಿವಸ್ ಆಚರಣೆ

ನಂತೂರು, ನ.26 : ಮಂಗಳೂರು, ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 26-11-2021ರಂದು ಸಂವಿಧಾನ ದಿವಸ್ ಆಚರಣೆ ನಡೆಯಿತು. ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜೀವನ್‌ದಾಸ್ ಅವರು ಮಾತನಾಡಿ, ಸಂವಿಧಾನದ ನಿಯಮಗಳಂತೆ ನಮ್ಮ ಬದುಕಿನಲ್ಲಿಯೂ ನಾವು...

Read More

ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

ಮಂಗಳೂರು ನಂತೂರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮೂಡುಶೆಡ್ಡೆ ಸರಕಾರಿ ಪ್ರೌಢಶಾಲೆಯ ಪದವೀಧರ ಸಹಾಯಕ ಶಿಕ್ಷಕ ಶ್ರೀ ಭಾಸ್ಕರ ಹೊಸಮನೆ ಅವರು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ...

Read More

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳು : ಗೋಪೂಜೆ, ಗೋಉತ್ಪನ್ನಗಳ ಪ್ರಾತ್ಯಕ್ಷಿಕೆ ಮತ್ತು ಭೂಮಿಪೂಜೆ

     ಮಂಗಳೂರು ನಂತೂರಿನ  ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ದಿನಾಂಕ 6-11-2021ರಂದು ಗೋಪೂಜೆ, ಗೋಉತ್ಪನ್ನಗಳ ಪ್ರಾತ್ಯಕ್ಷಿಕೆ ಮತ್ತು ಭೂಮಿಪೂಜೆ ನೆರವೇರಿತು.         ಈ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಶ್ರೀ ಮಧುಸೂದನ ಭಟ್...

Read More

ಜೋಟಾ ‘ಜಾಂಬೂರಿ ಇನ್ ಏರ್’

ಜೋಟಾ ‘ಜಾಂಬೂರಿ ಇನ್ ಏರ್’ ಅಂತರರಾಷ್ಟ್ರೀಯ ಅಂತರ್ಜಾಲ ಕಾರ್ಯಕ್ರಮದಲ್ಲಿ ನಮ್ಮ ಶ್ರೀ ಭಾರತೀ ಸಮೂಹ ಸಂಸ್ಥೆಯ ಸ್ಕೌಟ್ಸ್ ಗೈಡ್ಸ್...

Read More

ಶ್ರೀ ಪ್ರತೀಮ್ ಕುಮಾರ್ ಕೆ.ಎಸ್. ಅವರಿಗೆ ರಾಜ್ಯ ರತ್ನ ಪ್ರಶಸ್ತಿ

ಸರ್ವಪಳ್ಳಿ ಡಾ.ಎಸ್ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬದ ಸವಿ ನೆನಪಿಗಾಗಿ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗದ ವತಿಯಿಂದ 2020-21 ನೇ ಸಾಲಿನ ಸರ್ವಪಳ್ಳಿ ರಾಧಾಕೃಷ್ಣನ್ ಶಿಕ್ಷಕ ರಾಜ್ಯ ರತ್ನ ಪ್ರಶಸ್ತಿಗೆ ಶ್ರೀ ಭಾರತಿ ಸಮೂಹ ಸಂಸ್ಥೆ, ನಂತೂರು ಮಂಗಳೂರಿನ ದೈಹಿಕ...

Read More

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ರೋವರ್ಸ್ ಮತ್ತು ಗೈಡ್ ವಿದ್ಯಾರ್ಥಿಗಳಿಂದ ಪ್ರಾರ್ಥನೆ

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಗೈಡ್ ಜಿಲ್ಲಾ ತರಬೇತಿ ಆಯುಕ್ತರಾದ ಶ್ರೀಮತಿ ಜಯಶ್ರೀ ಪ್ರತಿಮ್ ಅವರ ಮಾರ್ಗದರ್ಶನದಲ್ಲಿ ನಮ್ಮ ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ರೋವರ್ಸ್...

Read More

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ

ನಂತೂರು, ಆ.15 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಸ್ವಾತಂತ್ರ್ಯದ ಅಮೃತ ಮಹೋತ್ಸವ ವಿಶೇಷ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು ಮಾತನಾಡಿದ ನಿವೃತ್ತ ಯೋಧರು ಹಾಗೂ ಉಪನ್ಯಾಸಕ ಶ್ರೀ ಎಚ್.ಎಚ್. ಬೆಳ್ಳಿಯಪ್ಪ ಗೌಡ ಅವರು,...

Read More

Highslide for Wordpress Plugin