ನಂತೂರು ಭಾರತೀ ಪದವಿ ಕಾಲೇಜು : ವಿದ್ಯಾರ್ಥಿಗಳಿಗೆ ಸ್ವಾಗತ ಬಡ ವಿದ್ಯಾರ್ಥಿಗಳಿಗೂ ಶಿಕ್ಷಣ ಅನಿವಾರ್ಯ : ಎನ್.ಜಿ.ಮೋಹನ್ ನಂತೂರು, ಜೂ.25 : ಅಂಕಗಳೇ ಶಿಕ್ಷಣವಲ್ಲ, ಕಡಿಮೆ ಅಂಕ ಗಳಿಸಿದವರಿಗೂ, ಬಡ ವಿದ್ಯಾರ್ಥಿಗಳಿಗೂ ಶಿಕ್ಷಣ ಅನಿವಾರ್ಯ. ಅಂತವರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು....
ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಡಳಿತ ಮಂಡಳಿ ಬದ್ಧ : ಡಾ. ಬಿ.ರಾಜೇಂದ್ರ ಪ್ರಸಾದ್ ನಂತೂರು, ಎ.10 : ಪೋಷಕರು ಯಾವುದೇ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರನ್ನು ಅಥವಾ ಆಡಳಿತ ಮಂಡಳಿಯವರನ್ನು ಸಂಪರ್ಕಿಸಿ, ಅನುಭವವನ್ನು ಹಂಚಿಕೊಳ್ಳಬಹುದು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನುಕೂಲಕರವಾದ ಯಾವುದೇ ಸಲಹೆ ಸೂಚನೆಗಳನ್ನು ಅನುಷ್ಠಾನಿಸಲು...
ಪರಿಸರ ರಕ್ಷಣೆಯ ಜವಾಬ್ದಾರಿ ಮರೆಯಬೇಡಿ : ನಿವೃತ್ತ ಸೈನಿಕ ಶರತ್ ಭಂಡಾರಿ ಕರೆ ನಂತೂರು, ಮಾ.3೦ : ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ದೇಶದಾದ್ಯಂತ ವಿವಿಧ ರೀತಿಯ ಅವಕಾಶಗಳಿವೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಕೃತಿಗೆ ಹಾನಿಯಾಗದಂತೆ ಎಚ್ಚರ ವಹಿಸಬೇಕು. ಸ್ವಚ್ಛತಾ ಆಂದೋಲನ, ಪರಿಸರ ರಕ್ಷಣೆಯ...
ನಂತೂರು, ಮಾ.1೦ : ದಿನಾಂಕ ೦9.೦3.2೦18ರಂದು ಶ್ರೀ ಭಾರತೀ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಕೆ.ವಿ.ಜಿ. ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಪಾರ್ವತಿ ಎಂ. ಅವರು ಮಾತನಾಡಿದರು. ವಿದ್ಯಾರ್ಥಿನಿಯರು ಹೇಗೆ ನೈತಿಕ ಮೌಲ್ಯಗಳನ್ನು ಉನ್ನತೀಕರಿಸಬೇಕು ಮತ್ತು ಅದಕ್ಕಾಗಿ ಅನುಸರಿಸಬೇಕಾದ...
ನಂತೂರು, ಮಾ.1೦ :ದಿನಾಂಕ ೦9.೦3.2೦18ರಂದು ಶ್ರೀ ಭಾರತೀ ಕಾಲೇಜಿನಲ್ಲಿ sಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ವಿಧಾನ-ಈ ಕುರಿತು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂ.ಬಿ.ಎ. ವಿಭಾಗದ ನಿರ್ದೇಶಕರಾದ ಡಾ. ಶೇಖರ್ ಎಸ್. ಐಯ್ಯರ್ ಇವರು ವಿದ್ಯಾರ್ಥಿಗಳಿಗೆ ಮಾಹಿತಿಗಳನ್ನು ಒದಗಿಸಿದರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ...
ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಧ್ವಜಾರೋಹಣ ಮಾಡಿ ಮಾತನಾಡಿದ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಈಶ್ವರ ಪ್ರಸಾದ್ ಎ. ಅವರು, ವಿದ್ಯಾರ್ಥಿಗಳು ಭಾರತದ ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ಬಾಳಬೇಕೆಂದು ನುಡಿದರು....
ಮಂಗಳೂರಿನ ಶ್ರೀ ಭಾರತೀ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2017-18ನೇ ಸಾಲಿನ ಶೈಕ್ಷಣಿಕ ವರ್ಷದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 24.12.2017ರಂದು ಪೂರ್ವಾಹ್ನ 11 ಗಂಟೆಗೆ ಕಲ್ಲಡ್ಕದ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರದಲ್ಲಿ ನೆರವೇರಿತು. ಎನ್.ಎಸ್.ಎಸ್ ವಾರ್ಷಿಕ ವಿಶೇಷ...
ಶಿಸ್ತು ಬದ್ಧ ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಮಾನಸಿಕ ಸಾಮರ್ಥ್ಯಗಳನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ಗೆಲ್ಲುವುದಕ್ಕಾಗಿ ಆಡಬೇಕು ಆದರೆ ಸೋಲಬಾರದೆಂದು ಆಟ ವಾಡಬಾರದು. ಕ್ರೀಡೆಯಿಂದ ಸಂತೋಷವನ್ನು, ಮನೋರಂಜನೆಯನ್ನು, ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಶ್ರೀ ಭಾರತೀ ಸಮೂಹ ಸಂಸ್ಥೆಯ ವಾರ್ಷಿಕ ಕ್ರೀಡಾ ಕೂಟದ ಮೂಖ್ಯ...
ದಿನಾಂಕ 28.೦9.2017ರಂದು ನಂತೂರು ಪದವಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಶಾರದಾಪೂಜೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನೆರವೇರಿತು. ನಂತರ ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಈಶ್ವರಪ್ರಸಾದ್ ಅವರು ವಿದ್ಯಾಮಾತೆ ಸರಸ್ವತಿ ಮತ್ತು ಶಾರದೆಯ ಕತೆಯ ಮೂಲಕ ವಿದ್ಯಾರ್ಥಿಗಳಿಗೆ...