ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಧ್ವಜಾರೋಹಣ ಮಾಡಿ ಮಾತನಾಡಿದ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಈಶ್ವರ ಪ್ರಸಾದ್ ಎ. ಅವರು, ವಿದ್ಯಾರ್ಥಿಗಳು ಭಾರತದ ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ಬಾಳಬೇಕೆಂದು ನುಡಿದರು....
ಮಂಗಳೂರಿನ ಶ್ರೀ ಭಾರತೀ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2017-18ನೇ ಸಾಲಿನ ಶೈಕ್ಷಣಿಕ ವರ್ಷದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 24.12.2017ರಂದು ಪೂರ್ವಾಹ್ನ 11 ಗಂಟೆಗೆ ಕಲ್ಲಡ್ಕದ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರದಲ್ಲಿ ನೆರವೇರಿತು. ಎನ್.ಎಸ್.ಎಸ್ ವಾರ್ಷಿಕ ವಿಶೇಷ...
ಶಿಸ್ತು ಬದ್ಧ ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಮಾನಸಿಕ ಸಾಮರ್ಥ್ಯಗಳನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ಗೆಲ್ಲುವುದಕ್ಕಾಗಿ ಆಡಬೇಕು ಆದರೆ ಸೋಲಬಾರದೆಂದು ಆಟ ವಾಡಬಾರದು. ಕ್ರೀಡೆಯಿಂದ ಸಂತೋಷವನ್ನು, ಮನೋರಂಜನೆಯನ್ನು, ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಶ್ರೀ ಭಾರತೀ ಸಮೂಹ ಸಂಸ್ಥೆಯ ವಾರ್ಷಿಕ ಕ್ರೀಡಾ ಕೂಟದ ಮೂಖ್ಯ...
ದಿನಾಂಕ 28.೦9.2017ರಂದು ನಂತೂರು ಪದವಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಶಾರದಾಪೂಜೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನೆರವೇರಿತು. ನಂತರ ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಈಶ್ವರಪ್ರಸಾದ್ ಅವರು ವಿದ್ಯಾಮಾತೆ ಸರಸ್ವತಿ ಮತ್ತು ಶಾರದೆಯ ಕತೆಯ ಮೂಲಕ ವಿದ್ಯಾರ್ಥಿಗಳಿಗೆ...
ಶ್ರೀ ಭಾರತೀ ಪದವಿ ಕಾಲೇಜಿನ ವಿದ್ಯಾರ್ಥಿಗಳು 2017-18 ನೇ ಸಾಲಿನ ಶೈಕಣಿಕ ವರ್ಷದಲ್ಲಿ ಮಂಗಳೂರು ಆಕಾಶವಾಣಿ ಕೇಂದ್ರದಲ್ಲಿ ವ್ಯೆವಿಧ್ಯಮಯ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿಕೊಟ್ಟರು. ಆಕಾಶವಾಣಿಯ ಯುವವಾಣಿ ವಿಭಾಗದಲ್ಲಿ ಕಾಲೇಜಿನ ಹಲವು ವಿದ್ಯಾರ್ಥಿ-ವಿದ್ಯಾರ್ಥಿನಿಯರು ವೈಯಕ್ತಿಕವಾಗಿಯೂ ಕಥೆ-ಕವನ-ಭಾಷಣ ಇತ್ಯಾದಿ ವಿವಿಧ...
ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜಕ್ಕೆ ಗೌರವಸಲ್ಲಿಸುವುದು ಭಾರತೀಯರ ಆದ್ಯ ಕರ್ತವ್ಯ – ಆಲ್ಫೋನ್ಸ್ ಫ್ರಾಂಕೊ ದಿನಾಂಕ ೦6.೦9.2೦17ರಂದು ಶ್ರೀ ಭಾರತೀ ಕಾಲೇಜಿನಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಸಹಯೋಗದಲ್ಲಿ ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು....
ಮಂಗಳೂರಿನ ಶ್ರೀ ಭಾರತೀ ಕಾಲೇಜಿನಲ್ಲಿ ದಿನಾಂಕ ೦5.೦9.2೦17ರಂದು ಶಿಕ್ಷಕರ ದಿನಾಚರಣೆ ನಡೆಯಿತು. ವಿದ್ಯಾರ್ಥಿಗಳು ವಿಭಿನ್ನ ರೀತಿಯಲ್ಲಿ ತಮ್ಮ ಶಿಕ್ಷಕರನ್ನು ಗೌರವಿಸಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಉಪನ್ಯಾಸಕಿ ಗಂಗಾರತ್ನ ಶಿಕ್ಷಕರು ಯಾವತ್ತೂ ವಿದ್ಯಾರ್ಥಿಗಳ ಒಳಿತನ್ನೇ ಬಯಸುತ್ತಾರೆ, ಗುರು-ಶಿಷ್ಯರ ಸಂಬಂಧದ ಮಧ್ಯೆ ಇರುವುದು...
Investor Education Program(IEP) has been conducted on behalf of BSE-IPF at our Institution on Capital Market Awareness, Introduction to Mutual Fund & Financial Planning on 29th August 2017, Tuesday for...
ಮಂಗಳೂರಿನ ಶ್ರೀ ಭಾರತೀ ಕಾಲೇಜಿನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛತಾ ಅಭಿಯಾನದ ಶಪಥ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಈಶ್ವರಪ್ರಸಾದ್ ಅವರು ಸೇವಾಮನೋಭಾವದೊಂದಿಗೆ ಸ್ವಚ್ಛತೆಯ ಅರಿವು ವಿದ್ಯಾರ್ಥಿಗಳ ಅಚ್ಚುಕಟ್ಟಾದ ಜೀವನಕ್ಕೆ ಸಹಕಾರಿಯಾಗುತ್ತದೆ...
ಮಂಗಳೂರಿನ ಶ್ರೀ ಭಾರತೀ ಕಾಲೇಜಿನಲ್ಲಿ ದಿನಾಂಕ ೦7.೦8.2೦17 ರಂದು ಬೆಳಿಗ್ಗೆ ’ರಕ್ಷಾಬಂಧನ’ ಆಚರಣೆ ನೆರವೇರಿತು. ಈ ಸಮಾರಂಭದಲ್ಲಿ ರಕ್ಷಾಬಂಧನದ ಮಹತ್ವದ ಬಗ್ಗೆ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಮಂಗಳೂರು ಮಹಾನಗರ ಸಹ ಬೌದ್ಧಿಕ್ ಪ್ರಮುಖ್ ಆಗಿರುವ ವಕೀಲರಾದ ಶ್ರೀ ಸತೀಶ್‌ಕುಮಾರ್...