ದಿನಾಂಕ 27-3-21ರಂದು ವಕೀಲರು ಹಾಗೂ ಸಮಾಜ ಸೇವಾ ಕಾರ್ಯಕರ್ತರಾದ ಶ್ರೀ ಸಂತೋಷ್ ಪೀಟರ್ ನೋರೊನಾ ಅವರು ಶ್ರೀ ಭಾರತೀ ಸಮೂಹ ಸಂಸ್ಥೆ ಮತ್ತು ಸ್ವಾಮಿ ಸದಾನಂದ ಸರಸ್ವತಿ ವಿದ್ಯಾಲಯದ ಸ್ಕೌಟ್ಸ್ ಗೈಡ್ಸ್ ಹಾಗೂ ರೋವರ್ ರೇಂಜರ್ ದಳದ ವಿದ್ಯಾರ್ಥಿಗಳಿಗೆ ಮತ್ತು ಸಂಸ್ಥೆಯ...
ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 04.03.2021ರಂದು ರಾಷ್ಟ್ರೀಯ ಸುರಕ್ಷತಾ ಮತ್ತು ರಸ್ತೆ ಸುರಕ್ಷತಾ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಸಂಚಾರಿ ಪೋಲೀಸ್ ಅಧಿಕಾರಿಗಳಾದ ಶ್ರೀ ಗೋಪಾಲಕೃಷ್ಣ ಭಟ್ ಅವರು ಸಂಚಾರಿ ನಿಯಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಈ...
ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 22-2-2021 ರಂದು *ಸ್ಕೌಟ್ ಗೈಡ್* *ಚಿಂತನ ದಿನಾಚರಣೆ* ನಡೆಯಿತು. ಈ ಪ್ರಯುಕ್ತ *ಸರ್ವಧರ್ಮ ಪ್ರಾರ್ಥನೆ* ಮತ್ತು *ಸ್ವಚ್ಛತಾ ಕಾರ್ಯಕ್ರಮ* ಗಳಿಂದ ಕೂಡಿದ *ಶಾಂತಿ ದಿನ* *(peace day)* ವನ್ನು ಶ್ರೀ ಭಾರತೀ ಸ್ಕೌಟ್ ಗೈಡ್,...
ದಿನಾಂಕ 19.02.2021 ರಂದು ನಂತೂರಿನ ಶ್ರೀ ಭಾರತೀ ಕಾಲೇಜಿನಲ್ಲಿ, ಕ್ರೀಡಾಭಾರತೀ ಮಂಗಳೂರು ಇದರ ಸಹಭಾಗಿತ್ವದಲ್ಲಿ ‘ರಥಸಪ್ತಮಿ’ ಪ್ರಯುಕ್ತ ‘ಸೂರ್ಯನಮಸ್ಕಾರ ಯಜ್ಞ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ದೀಪಪ್ರಜ್ವಲನೆ ಹಾಗೂ ಭಾರತ ಮಾತೆಗೆ ಪುಷ್ಪಾರ್ಚನೆಗೈಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಸೇವಾಸಮಿತಿಯ ಕೋಶಾಧಿಕಾರಿಗಳಾದ...
ಪ್ಲಾಸ್ಟಿಕ್ ಮುಕ್ತ ಯೋಜನೆಯ ಅಡಿಯಲ್ಲಿ ದಿನಾಂಕ 13.02.2021 ರಂದು ನಮ್ಮಸಂಸ್ಥೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜೀವನ್ ದಾಸ್ ಎ ಉದ್ಘಾಟಿಸಿ, ನಮ್ಮ ಮನೆ ಮತ್ತು ಪರಿಸರವನ್ನು ಸ್ವಚ್ಛವಾಗಿಡುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಹಾಗೂ...
ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ನಮ್ಮ ಶ್ರೀ ಭಾರತೀ ಸಮೂಹ ಸಂಸ್ಥೆಯ ಕೌಂಟರ್ ಹಾಕಲಾಗಿದ್ದು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪ್ರಚಾರ ಕಾರ್ಯ...
ಶ್ರೀ ಗುರುಭ್ಯೋ ನಮಃ ಹರೇ ರಾಮ ಎಲ್ಲರಿಗೂ ನಮಸ್ಕಾರ ನಮ್ಮ ಶ್ರೀ ಭಾರತೀ ಸಮೂಹ ಸಂಸ್ಥೆ ಸುಭದ್ರವಾಗಿದೆ. ಅತ್ಯಂತ ಸುದೃಢವಾಗಿದೆ. ಮತ್ತು ಸುಸೂತ್ರವಾಗಿ ನಡೆಯುತ್ತಿದೆ. ಸರಕಾರದ ಕೋವಿಡ್ 19ರ ನೀತಿ, ನಿಯಮಗಳನ್ನು ಪ್ರಾಮಾಣಿಕವಾಗಿ ಅನುಸರಿಸಿಕೊಂಡು ವಿದ್ಯಾರ್ಥಿಗಳ, ಬೋಧಕ, ಬೋಧಕೇತರ ವೃಂದದವರ ಆರೋಗ್ಯ...
ನಂತೂರು, ಫೆ.5 : ಮಂಗಳೂರು ನಂತೂರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ದಿವಸ ದ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಬದಿಯಡ್ಕ ಶ್ರೀ ಭಾರತೀ ವಿದ್ಯಾ ಪೀಠದ ಪ್ರಾಂಶುಪಾಲರಾದ ಶ್ರೀ ಸತ್ಯನಾರಾಯಣ ಶರ್ಮಾ...