ಹಿರಿಯ ವಿದ್ಯಾರ್ಥಿ ಸಂಘದ ಸಭೆ 2018-19 ನಂತೂರು ಸೆ.9 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಶನಿವಾರ ನಡೆಯಿತು. ಕಾಲೇಜು ಸೇವಾ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿ,...
ರಾಸಾಯನಿಕ ರಹಿತ ಗಣೇಶ ಕುರಿತು ಕಾರ್ಯಾಗಾರ ಪ್ಲಾಸ್ಟಿಕ್ ಬಳಕೆ ನಿಯಂತ್ರಣದಿಂದ ಸುಂದರ ಪರಿಸರ ನಿರ್ಮಾಣ : ರಾಜಶೇಖರ್ ಪುರಾಣಿಕ್ ನಂತೂರು, ಸೆ.6 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಗುರುವಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು...
ನಂತೂರು ಭಾರತೀ ಸಮೂಹ ಸಂಸ್ಥೆ : ಶಿಕ್ಷಕರ ದಿನಾಚರಣೆ, ದೇಸೀ ಹಾಲು ವಿತರಣೆ ಮಂಗಳೂರು ಸೆ.5 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳಲ್ಲಿ ಬುಧವಾರ ಶಿಕ್ಷಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಭಾರತೀ ಪದವಿ ಕಾಲೇಜು, ಪದವಿ ಪೂರ್ವ ಕಾಲೇಜು...
ಸಂಸ್ಕೃತವು ರಾಷ್ಟ್ರೀಯ ಏಕತೆಯನ್ನುಂಟುಮಾಡುವ ಶ್ರೇಷ್ಠ ಭಾಷೆ : ಲಕ್ಷ್ಮೀ ಭಟ್ ನಂತೂರು, ಆ.26 : ಸಂಸ್ಕೃತವು ಸತ್ವಯುತವಾದ ಜೀವಂತ ಭಾಷೆ. ಈ ಭಾಷೆಯಲ್ಲಿರುವ ವಿವಿಧ ಶಾಸ್ತ್ರ-ಗ್ರಂಥಗಳು ನಮ್ಮ ಸಂಸ್ಕೃತಿಯನ್ನು ಪ್ರತಿನಿಧಿಸುತ್ತವೆ. ಸಂಸ್ಕೃತವು ರಾಷ್ಟ್ರೀಯ ಏಕತೆಯನ್ನುಂಟುಮಾಡುವ ಶ್ರೇಷ್ಠ ಭಾಷೆಯಾಗಿದೆ ಎಂದು ಪುತ್ತೂರು ನೆಹರೂನಗರದ...
ನಮ್ಮ ಹಿರಿಯರು ಕಷ್ಟಪಟ್ಟು ಸಂಪಾದಿಸಿದ ಸ್ವಾತಂತ್ರ್ಯವನ್ನು ಉಳಿಸಿ ಮುಂದುವರಿಸಿಕೊಂಡು ಹೋಗಬೇಕು. ...
ಶ್ರೀ ಭಾರತೀ ಸಮೂಹ ಸಂಸ್ಥೆಗೆ 22 ನೇ ವರ್ಷದ ಇಂಡಿಪೆಂಡೆನ್ಸ್ ಕಪ್ ಪುಟ್ಬಾಲ್ ಪಂದ್ಯಾವಳಿಯ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ದಕ್ಷಿಣ ಕನ್ನಡ ಜಿಲ್ಲಾ ಪುಟ್ಬಾಲ್ ಸಂಸ್ಥೆ ಆಶ್ರಯದಲ್ಲಿ ನೆಹರೂ ಮೈದಾನದ...
ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಂಡಲ್ಲಿ ಯಶಸ್ಸು ಖಂಡಿತ ನಂತೂರು ಆ.08 : ನಿರಂತರ ಅಧ್ಯಯನ,ಅಭ್ಯಾಸ ಮತ್ತು ಪ್ರಯತ್ನಗಳಿಂದ ವಿದ್ಯಾರ್ಥಿಗಳು ಉದ್ದೇಶಿಸಿದ ಗುರಿಯನ್ನು ತಲಪಬಹುದು. ಕಲಾ ವಿದ್ಯಾರ್ಥಿಗಳಿಗೂ ಇಂದು ಸಾಕಷ್ಟು ಶೈಕ್ಷಣಿಕ ಔದ್ಯೋಗಿಕ ಅವಕಾಶಗಳಿದ್ದು ಅವುಗಳನ್ನು ಯಶಸ್ವಿಯಾಗಿ ಬಳಸಿಕೊಂಡಲ್ಲಿ ಯಶಸ್ಸು ಖಂಡಿತ ಎಂದು ಶ್ರೀ...
ನಂತೂರು ಭಾರತೀ ಸಮೂಹ ಸಂಸ್ಥೆ : ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ವರ್ಧಂತ್ಯುತ್ಸವ ನಂತೂರು, ಜು.31 : ಮಂಗಳೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ವರ್ಧಂತ್ಯುತ್ಸವವನ್ನು ಸೋಮವಾರ ಆಚರಿಸಲಾಯಿತು. ಶ್ರೀ ಗುರುವಂದನೆ ಬಳಿಕ...