ದಿನಾಂಕ 17.07.2023ರಂದು ನಮ್ಮ ಸಂಸ್ಥೆಯಲ್ಲಿ ರಾಮಾಯಣ ಮಾಸಾಚರಣೆಯನ್ನು ಆಚರಿಸಲಾಯಿತು. ಪ್ರಾಂಶುಪಾಲರಾದ ಗಂಗಾರತ್ನ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಚರಣೆಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಭಜನೆಯನ್ನು ಹಾಡಿ, ರಾಮಾಯಣ ಮಹಾಕಾವ್ಯದ ಪುಸ್ತಕಕ್ಕೆ ಪುಷ್ಪಾರ್ಚನೆ ಗೈದು ನಮಸ್ಕರಿಸಿದರು. ಈ ಕಾರ್ಯಕ್ರಮದಲ್ಲಿ ಶಿಕ್ಷಕರು...
ಅಸಾಧ್ಯವಾದುದು ಯಾವುದೂ ಇಲ್ಲ. : ಶ್ಯಾಮ ಭಟ್ ನಂತೂರು, ಜು.12 : ನಮ್ಮ ಮಾತುಗಳು ವ್ಯಕ್ತಿತ್ವದ ಪ್ರತಿಬಿಂಬ. ಸಮಾಜ ಮತ್ತು ವಿದ್ಯಾಲಯದಲ್ಲಿ ನಮ್ಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಸಂಘಟನೆಗೆ ಪೂರಕವಾದ ಯೋಜನೆ ರೂಪಿಸಿಕೊಳ್ಳಬೇಕು. ಸಂಘದ ಮೂಲಕ ಪ್ರತಿಯೊಬ್ಬರ ಪ್ರತಿಭಾ ದರ್ಶನವಾಗುತ್ತದೆ. ಅಸಾಧ್ಯವಾದುದು ಯಾವುದೂ...
ನಂತೂರು, ಜು.9 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಬೋಧಕ ವೃಂದವದರಿಗೆ ಎರಡು ದಿನಗಳ ವಿಶೇಷ ತರಬೇತಿ ನೀಡಲಾಯಿತು. ರಾಷ್ಟ್ರೀಯ ತರಬೇತುದಾರ, ಸಂಸ್ಥೆಯ ಶೈಕ್ಷಣಿಕ ಸಲಹೆಗಾರ, ವಿದ್ಯಾನಂದದ ಕೋಆರ್ಡಿನೇಟರ್ ಶ್ರೀ ಯು.ಎಸ್.ವಿಶ್ವೇಶ್ವರ ಭಟ್ ಅವರು ತರಬೇತಿ ನೀಡಿದರು. ಮಳೆಗೆ...
ನಂತೂರು, ಜೂ.3 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಜುಲೈ 3ರಂದು ಗುರು ಪೂರ್ಣಿಮೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಣ್ಣಗುಡ್ಡೆ ದರ್ಶನ್ ಸ್ವಿಚ್ ಗೇರ್ಸ್ ಪಾಲುದಾರರಾದ ಶ್ರೀ ಬಾಲಸುಬ್ರಹ್ಮಣ್ಯ ಕಬೆಕ್ಕೋಡು ಅವರು ಮಾತನಾಡಿ ...
ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಕುಂಬ್ಳೇಕರ್ ಮೋಹನ್ ಕುಮಾರ್ ಅವರು ಯೋಗಾಸನ ನಮ್ಮಸಂಸ್ಕೃತಿಯ ಒಂದು ಭಾಗ, ವಿದ್ಯಾರ್ಥಿಗಳು ತಮ್ಮ ಹೆತ್ತವರೊಂದಿಗೆ ಸೇರಿ ಯೋಗಾಭ್ಯಾಸವನ್ನು ಮಾಡುವುದರೊಂದಿಗೆ ಅದನ್ನು ತಮ್ಮ ದಿನಚರಿಯಾಗಿಸಿಕೊಳ್ಳಬೇಕು...
ನಂತೂರು, ಜೂ.6 : ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 3-6-23 ರಂದು ಹೊಸ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಅನಂತ ಸುಬ್ರಹ್ಮಣ್ಯ ಶರ್ಮ ಅವರು ನಾವು ಈ ಸಮಾಜದಿಂದ, ಪ್ರಕೃತಿಯಿಂದ ಎಲ್ಲವನ್ನೂ...
ಶ್ರೀ ಭಾರತೀ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ. ದಿನಾಂಕ 28.02.2023 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಶ್ರೀ ಭಾರತೀ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ವಿವಿಧ ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು. ಸಂಸ್ಥೆಯ ಕೋಶಾಧಿಕಾರಿ ಶ್ರೀ ಉದಯಶಂಕರ್ ನೀರ್ಪಾಜೆ, ಶಿಕ್ಷಕ...