ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣಮತ್ತುಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶ್ರೀ ಭಾರತೀ ಸಮೂಹ ಸಂಸ್ಥೆ ಇವರ ಸಹಯೋಗದಲ್ಲಿ, ಮಂಗಳೂರು ವಲಯ ಪ್ರೌಢ ಶಾಲಾ ಹಾಗೂ ಮಂಗಳೂರು...
ಮಂಗಳೂರು ನಂತೂರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳ ಸಭೆಯು ದಿನಾಂಕ 15-10-22 ರಂದು ನಡೆಯಿತು. ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಶ್ರೀ ಸುರೇಶ್ ಶೆಣೈ ಮಾತನಾಡಿ ಸಂಸ್ಥೆಯು ಉತ್ತಮ ಶಿಕ್ಷಣ ನೀಡುತ್ತಿದೆ....
ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಇಂದು ಲಾಲ್ ಬಹದ್ದೂರ್ ಶಾಸ್ತ್ರಿಯವರ ಹಾಗೂ ಗಾಂಧೀಜಿಯವರ ಜಯಂತಿಯನ್ನು ಸರ್ವಧರ್ಮ ಪ್ರಾರ್ಥನೆಯನ್ನು ಮಾಡುವ ಮೂಲಕ ಆಚರಿಸಲಾಯಿತು. ರೇಂಜರ್ ಸಾನ್ವಿ ಹಾಗೂ ಅಮೃತಲಕ್ಷ್ಮಿ , ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಬಗ್ಗೆ ಮಾತನಾಡಿದರು...
ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 17-9-22 ರಂದು ಪ.ಪೂ ಮತ್ತು ಪ್ರೌಢಶಾಲಾ ವಿಭಾಗಗಳ ಶಿಕ್ಷಕ – ರಕ್ಷಕ ಸಂಘದ ಸಭೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸೇವಾ ಸಮಿತಿಯ ಆಡಳಿತಾಧಿಕಾರಿಗಳಾದ ಪ್ರೊ.ಶಂಕರ ಭಟ್ ಕಿನಿಲ ಮಾತನಾಡಿ, ವಿದ್ಯಾರ್ಥಿಗಳು...
ದಿನಾಂಕ ೦೫.೦೯.೨೦೨೨ರಂದು ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸೋಮವಾರ ಶಿಕ್ಷಕರ ದಿನಾಚರಣೆ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಿವೃತ್ತ ಪ್ರಾಂಶುಪಾಲರು ಹಾಗೂ ಸೇವಾ ಸಮಿತಿಯ ಆಡಳಿತಾಧಿಕಾರಿಗಳಾದ ಪ್ರೊ.ಶಂಕರ ಭಟ್ ಕಿನಿಲ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶಿಸ್ತು ಇದ್ದವರು...
ರಾಷ್ಟ್ರೀಯ ಕ್ರೀಡಾ ದಿನದ ಆಚರಣೆ ದಿನಾಂಕ 29.8.2022ರಂದು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರ ಶ್ರೀ ಸಭಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಂಗಾರತ್ನ ಅಧ್ಯಕ್ಷ ತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು...
ದಿನಾಂಕ 29.8.2022ರಂದು ನಾರ್ಣಪ್ಪ ಕಲಾ ಮಂಟಪದಲ್ಲಿ ಆಲ್ ಕಾರ್ಗೋ ಸಂಸ್ಥೆಯ ವತಿಯಿಂದ ವಿವಿಧ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣಾ ಕಾರ್ಯಕ್ರಮ ನಡೆಯಿತು. ಇದರ ಅಧ್ಯಕ್ಷತೆಯನ್ನು ಶ್ರೀ ಭಾರತೀ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಂಗಾ ರತ್ನ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ...
ದಿನಾಂಕ 13-08-2022 ರಂದು ಶ್ರೀ ಭಾರತೀ ಸಮೂಹ ಸಂಸ್ಥೆ ಯಲ್ಲಿ ಸ್ಕೌಟ್ಸ್, ಗೈಡ್ಸ್, ರೋವರ್,ರೇಂಜರ್ ಹಾಗೂ ವಿದ್ಯಾರ್ಥಿಗಳು 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಶುಚಿತ್ವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಳಿಕ ನಂತೂರು ಪದವಿನಿಂದ ಕದ್ರಿಯಲ್ಲಿರುವ ಸೈನಿಕ ಸ್ಮಾರಕದ ವರೆ ಗೆ ನಡೆದ...
ನಂತೂರು : ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ರಕ್ಷಾಬಂಧನ ನಂತೂರು, ಆ.11 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 11-8-22 ರಂದು ರಕ್ಷಾಬಂಧನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ನ್ಯಾಯವಾದಿ ಶ್ರೇಯಸ್ ಅವರು ರಕ್ಷಾಬಂಧನದ ವಿಶೇಷತೆಯನ್ನು...