SPROUTS – 2022 Day-2 Programme

31 March 2022 The second day of “SPROUTS – 2022” began at 9 am with Yoga and bhajan under the guidance of Mrs. Subhadra Bhat, the senior Lecturer of Shreebharathi....

Read More

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆ : ಸ್ಪ್ರೌಟ್ಸ್ – 2022 ಉದ್ಘಾಟನೆ

ಅಂತರಂಗದಲ್ಲಿ ದೃಢವಿಶ್ವಾಸವಿರಬೇಕು ನಂತೂರು, ಮಾ.30 : ಜೀವನದಲ್ಲಿ ಎಲ್ಲವೂ ಇದೆ. ದೃಢವಿಶ್ವಾಸ, ನಾನು ಶ್ರೇಷ್ಠ ಎಂಬ ಮನೋಭಾವನೆ ಅಂತರಂಗದಲ್ಲಿರಬೇಕು. ಆಗ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ನಾನೇ ಶ್ರೇಷ್ಠ ಎಂಬ ಅಹಂಕಾರವಿರಬಾರದು. ತಾನೇನೂ ಅಲ್ಲ ಎಂಬ ಭಾವನೆಯೂ ಇರಬಾರದು ಎಂದು ನಿವೃತ್ತ ಪ್ರಾಂಶುಪಾಲ ಡಾ.ಶಿವಶಂಕರ...

Read More

Sprouts-2022

...

Read More

ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ

ನಂತೂರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ದಿನಾಂಕ 24-3-22 ರಂದು ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು.     ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಳೂರಿನ ರಾಮಕೃಷ್ಣ ಮಠದ ಶ್ರೀ ...

Read More

ಪದವಿ ಪೂರ್ವ ಮತ್ತು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಸ್ವಚ್ಛ ಗೆಳತಿ ಕಾರ್ಯಕ್ರಮ

ದಿನಾಂಕ 08.03.2022ರಂದು ಶ್ರೀ ಭಾರತೀ ಪದವಿ ಪೂರ್ವ ಮತ್ತು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಅಂತರಾಷ್ಟ್ರೀಯ ಮಹಿಳಾದಿನಾಚರಣೆಯ ಪ್ರಯುಕ್ತ ಸ್ವಚ್ಛಗೆಳತಿ ಕಾರ್ಯಕ್ರಮವನ್ನು ನಡೆಸಲಾಯಿತು. ಎ.ಜೆ ವೈದ್ಯಕೀಯ  ಆಸ್ಪತ್ರೆಯ ವೈದ್ಯಾಧಿಕಾರಿಯಾಗಿರುವ ಡಾ| ಪ್ರಿಯಾಂಕ ಅವರು ವಿದ್ಯಾರ್ಥಿನಿಯರಿಗೆ ಹದಿಹರೆಯದ ವಯಸ್ಸಿನ ಬದಲಾವಣೆ, ಋತುಚಕ್ರದ ಸಮಯದಲ್ಲಿ ವೈಯಕ್ತಿಕ ಸ್ವಚ್ಛತೆ,...

Read More

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾತೃ ಭಾಷಾ ದಿನ ಆಚರಣೆ

ಮಂಗಳೂರು ನಂತೂರಿನ ಶ್ರೀ ಭಾರತೀ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ, ಅಂತರಾಷ್ಟ್ರೀಯ ಮಾತೃ ಭಾಷಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯಿನಿ ಗಂಗಾರತ್ನ , ಮಾತೃಭಾಷೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. 8ನೇ ತರಗತಿಯ ವಿದ್ಯಾರ್ಥಿಗಳಾದ ಚಹಿತ್, ಸಾಯಿ ಋತ್ವಿಕ್,ಅವನೀಶ್ ಹಾಗೂ 9ನೇ...

Read More

ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ 75 ಸಾವಿರ ಕೋಟಿ ಸೂರ್ಯ ನಮಸ್ಕಾರ ಯೋಗಯಜ್ಜ್ಞ ಕಾರ್ಯಕ್ರಮ ನಡೆಯಿತು

75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಪ್ರಯುಕ್ತ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ 75 ಸಾವಿರ ಕೋಟಿ ಸೂರ್ಯ ನಮಸ್ಕಾರ ಯೋಗಯಜ್ಜ್ಞ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಬಾರತೀ ಸಮೂಹ ಸಂಸ್ಥೆಯ ವಿದ್ಯಾರ್ಥಿಗಳು ಜನವರಿ 27ರಿಂದ ಫೆಭ್ರವರಿ 5ರವರೆಗೆ ಶ್ರೀ ಪತಂಜಲಿ ಯೋಗ...

Read More

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಆಯುರ್ವೇದ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ದಿನಾಂಕ 28.01.2022ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು,ಮಂಗಳೂರು ಇವರಿಂದ ಉಚಿತ ಆಯುರ್ವೇದ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಿತು. ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಶಿಬಿರದ ಸದುಪಯೋಗ...

Read More

SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಸನ್ನದ್ಧರಾಗುವ ಬಗ್ಗೆ ಮಾಹಿತಿ

ನಮ್ಮ ಸಂಸ್ಥೆಯ SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಸನ್ನದ್ಧರಾಗುವ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಸೇವಾ ಸಮಿತಿಯ ಕೋಶಾಧಿಕಾರಿಗಳಾದ ಶ್ರೀ ಉದಯಶಂಕರ ನೀರ್ಪಾಜೆಯವರು ಮಾತನಾಡಿ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ SSLC ಮತ್ತು  PUC ಪರೀಕ್ಷೆಗಳು ಬುನಾದಿಯಾಗಿವೆ.ಈ ಬಗ್ಗೆ ವಿದ್ಯಾರ್ಥಿಗಳು...

Read More

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಜಯವಾಣಿ ಪತ್ರಿಕೆಯ ವಿತರಣೆ

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ವಿವಿಧ ವಿಷಯಗಳ ಪ್ರಶ್ನೋತ್ತರಗಳನ್ನು ವಿಜಯವಾಣಿ ಪತ್ರಿಕೆ ನೀಡುತ್ತಿದೆ. ಅದು ನಮ್ಮ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲೆಂದು ಸರೋಜಿನಿ ಪ್ರತಿಷ್ಠಾನದ ಡಾ.ಮುರಳೀಮೋಹನ ಚೂಂತಾರು ಅವರು ವಿಜಯವಾಣಿ ಪತ್ರಿಕೆಯನ್ನು ಒದಗಿಸಿಕೊಟ್ಟಿದ್ದಾರೆ. ಅದು ಸತತ ಮೂರು...

Read More

Highslide for Wordpress Plugin