ದಿನಾಂಕ 30.01.2022 ರಂದು ಶ್ರೀ ಭಾರತೀ ಪದವೀ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಪಿಲಿಕುಳ ನಿಸರ್ಗಧಾಮ ವಾಮಂಜೂರು ಇಲ್ಲಿನ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರದ ಗ್ರಂಥಾಲಯದಲ್ಲಿ ಸ್ವಚ್ಛತಾ ಕಾರ್ಯವನ್ನು...
ದಿನಾಂಕ 28.01.2022ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು,ಮಂಗಳೂರು ಇವರಿಂದ ಉಚಿತ ಆಯುರ್ವೇದ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಿತು. ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಶಿಬಿರದ ಸದುಪಯೋಗ...
ನಮ್ಮ ಸಂಸ್ಥೆಯ SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಸನ್ನದ್ಧರಾಗುವ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಸೇವಾ ಸಮಿತಿಯ ಕೋಶಾಧಿಕಾರಿಗಳಾದ ಶ್ರೀ ಉದಯಶಂಕರ ನೀರ್ಪಾಜೆಯವರು ಮಾತನಾಡಿ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ SSLC ಮತ್ತು PUC ಪರೀಕ್ಷೆಗಳು ಬುನಾದಿಯಾಗಿವೆ.ಈ ಬಗ್ಗೆ ವಿದ್ಯಾರ್ಥಿಗಳು...
ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ 73ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ಆಗಮಿಸಿದ ಲಯನ್ಸ್ ಕ್ಲಬ್ ,ಮಂಗಳೂರು ಇದರ ಕಲ್ಚರಲ್ ಅಸೋಸಿಯೇಶನ್ ನ ಕಾರ್ಯದರ್ಶಿಯಾಗಿರುವ ಶ್ರೀ ಚಂದ್ರಹಾಸ ರೈ ಇವರು ದ್ವಜಾರೋಹಣ ನಡೆಸಿಕೊಟ್ಟರು. ನಂತರ ಮಾತನಾಡಿದ ಪದವೀ...
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ವಿವಿಧ ವಿಷಯಗಳ ಪ್ರಶ್ನೋತ್ತರಗಳನ್ನು ವಿಜಯವಾಣಿ ಪತ್ರಿಕೆ ನೀಡುತ್ತಿದೆ. ಅದು ನಮ್ಮ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲೆಂದು ಸರೋಜಿನಿ ಪ್ರತಿಷ್ಠಾನದ ಡಾ.ಮುರಳೀಮೋಹನ ಚೂಂತಾರು ಅವರು ವಿಜಯವಾಣಿ ಪತ್ರಿಕೆಯನ್ನು ಒದಗಿಸಿಕೊಟ್ಟಿದ್ದಾರೆ. ಅದು ಸತತ ಮೂರು...
ಮಂಗಳೂರು ಸಂಸ್ಕೃತ ಸಂಘ ಆಯೋಜಿಸಿದ ಶ್ರೀಮದ್ಭಗವದ್ಗೀತಾ ಜಯಂತಿ ಅಂಗವಾಗಿ ಜರಗಿದ ಲಿಖಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ನಂತೂರು ಶ್ರೀ ಭಾರತೀ ಪದವಿ ಕಾಲೇಜಿನ ವಿದ್ಯಾರ್ಥಿಗಳಾದ ನಾಗಾಭರಣ ಪದಕಣ್ಣಾಯ ಮತ್ತು ಅಕ್ಷಯಕೃಷ್ಣ ಪ್ರಥಮ...
ಮಂಗಳೂರು ನಂತೂರು ಶ್ರೀ ಭಾರತೀ ಕಾಲೇಜಿನಲ್ಲಿ ದಿನಾಂಕ 16-12-21 ರಂದು, ದೇಶಕ್ಕಾಗಿ ಪ್ರಾಣಾರ್ಪಣೆಗೈದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಸೈನಿಕರಿಗೆ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ದೀಪ ಬೆಳಗಿಸಿ ಗೌರವಪೂರ್ವಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ರಾಸೇಯೋ ಘಟಕದ...
ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರೂ, ಕರ್ನಾಟಕ ರಾಜ್ಯರತ್ನ ಪ್ರಶಸ್ತಿ ವಿಜೇತರೂ ಅದ ಶ್ರೀ ಪ್ರತಿಮ್ ಕುಮಾರ್ ಎಸ್. ಅವರಿಗೆ ಜೆಸಿಐ ಶ್ರೇಷ್ಠದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.ಜೆಸಿಐ ಶ್ರೇಷ್ಠದ ಅಧ್ಯಕ್ಷ ಜೆಎಫ್‌ಡಿ ರವಿಚಂದ್ರ ಪಾಠಾಳಿ...
ನಂತೂರು, ನ.28 : ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಜೆಸಿಐ ಮಂಗಳೂರು ಶ್ರೇಷ್ಠ ಇವರಿಂದ ಪರಿಣಾಮಕಾರಿ ಭಾಷಣ ಕಲೆಯ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಜೆಸಿಐ ಅಧ್ಯಕ್ಷ ಜೆ ಎಫ್ ಡಿ ರವಿಚಂದ್ರ ಪಾಠಾಳಿ ಮಾತನಾಡಿ ಶ್ರೀ...
ದಿನಾಂಕ 28.11.2021ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಜಿಲ್ಲಾಧಿಕಾರಿಗಳ ನಿವಾಸದಲ್ಲಿ 2020-21ನೇ ಸಾಲಿನ ತೃತೀಯ ಚರಣ ಕಬ್, ಸುವರ್ಣ ಗರಿ ಬುಲ್ ಬುಲ್, ತೃತೀಯ ಸೋಪಾನ ಸ್ಕೌಟ್ಸ್ ಮತ್ತು ಗೈಡ್ಸ್, ನಿಪುಣ ರೋವರ್ಸ್ ಮತ್ತು...