ಮಾದಕ ವಸ್ತು ವಿತರಕರ ಜಾಲ ಪತ್ತೆಯಾಗಬೇಕು : ಕಸ್ತೂರಿ ಪಂಜ ನಂತೂರು, ಜ.28 : ವಿದ್ಯಾರ್ಥಿಗಳು ಪಠ್ಯ, ಪಠ್ಯೇತರ ಚಟುವಟಿಕೆಗಳೊಂದಿಗೆ ಉತ್ತಮ ಗುಣ ನಡತೆಗಳ ಮೂಲಕ ಹೆತ್ತವರಿಗೆ, ಗುರುಹಿರಿಯರಿಗೆ, ವಿದ್ಯಾ ಸಂಸ್ಥೆಗೆ ಕೀರ್ತಿ ತರಬೇಕು. ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗಬಾರದು. ಪೊಲೀಸ್...
*ರಾಷ್ಟ್ರದ ಏಳಿಗೆಗಾಗಿ ಶ್ರಮಿಸಿ ಭಾರತವನ್ನು ವಿಶ್ವದಲ್ಲಿ ಬೆಳಗುವಂತೆ ಮಾಡುವುದು ನಮ್ಮ ಕರ್ತವ್ಯ : ಶ್ರೀ ಶ್ಯಾಮಸುಂದರ ಭೀಮಗುಳಿ* ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ಶ್ರೀ ಭಾರತೀ ಸಮೂಹ...
Career guidance Programme on ACCA & CMA (Association of Charted Certified Accountant & Certified Management Account) courses conducted by Mr. Murshid and Mr. Samaz for final year students of B.Com, B.C.A...
ದಿನಾಂಕ 24.01.2019ರಂದು ಶ್ರೀ ಭಾರತೀ ಕಾಲೇಜಿನಲ್ಲಿ ಜೀವ ವಿಮೆಯಲ್ಲಿ ಉದ್ಯೋಗಾವಕಾಶಗಳು ಈ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರಿನ ಎಲ್‌ಐಸಿಯ ಶಾಖೆ-೧ರಲ್ಲಿ ಹಿರಿಯ ಶಾಖಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ರವಿರಾಜ್ ಕುಂಭಾಶಿ ಇವರು ಮಾತನಾಡಿ ಎಲ್‌ಐಸಿಯ ಮೂಲಕ...
*ಮಂಗಳೂರು ನಂತೂರು ಭಾರತೀ ಸಮೂಹ ಸಂಸ್ಥೆಗಳು : ಉಚಿತ ವೈದ್ಯಕೀಯ, ದಂತ, ಕಣ್ಣು ತಪಾಸಣೆ ಶಿಬಿರ, ರಕ್ತದಾನ ಶಿಬಿರ* ಮಂಗಳೂರು ಜ.20 : ನಿಟ್ಟೆ ವಿಶ್ವವಿದ್ಯಾನಿಲಯ, ಶ್ರೀ ಭಾರತೀ ಸಮೂಹ ಸಂಸ್ಥೆಗಳು, ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಎ.ಬಿ. ಶೆಟ್ಟಿ ದಂತ...
ದಿನಾಂಕ 19.01.2019ರಂದು ಶ್ರೀ ಭಾರತೀ ಕಾಲೇಜಿನಲ್ಲಿ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (National Assessment and Acreditation Council)ಯ ಮಾನ್ಯತೆಯನ್ನು ಪಡೆಯುವ ಸಲುವಾಗಿ ಅದರ ಮಾನದಂಡ(ಅಡಿiಣeಡಿiಚಿ)ಗಳ ಕುರಿತು ಉಪನ್ಯಾಸಕರಿಗೆ ಮಾಹಿತಿ ನೀಡುವುದಕ್ಕಾಗಿ ಒಂದು ದಿನದ ಕಾರ್ಯಾಗಾರ ನಡೆಯಿತು. ಈ ಕಾರ್ಯಕ್ರಮಕ್ಕೆ...
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು-ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು ...