ರಕ್ಷಕ-ಶಿಕ್ಷಕ ಸಂಘದ ಸಭೆ 2018-19 ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಡಳಿತ ಮಂಡಳಿ ಬದ್ಧ : ಹಾರಕರೆ ನಾರಾಯಣ ಭಟ್ ನಂತೂರು, ಅ.11 : ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಪ್ರಗತಿಯಲ್ಲಿ ವಿದ್ಯಾರ್ಥಿಗಳು, ಹೆತ್ತವರು ಹಾಗೂ ಉಪನ್ಯಾಸಕರ ಪಾತ್ರ ಬಹಳ. ಇವರಿಗೆ ಪೂರಕವಾಗಿ...
ವಿವೇಕಾನಂದರ ವ್ಯಕ್ತಿತ್ವದ ಮಹತ್ವ ಸ್ವಾಮಿ ವಿವೇಕಾನಂದರು ಶಿಕಾಗೋದಲ್ಲಿ ಮಾಡಿದ ಭಾಷಣದ 125ನೇ ವರ್ಷದ ಆಚರಣೆಯ ಸಂದರ್ಭದಲ್ಲಿ ಅವರ ಜೀವನದ ಮಹತ್ವದ ಕುರಿತು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 04.10.2018 ರಂದು ಮಂಗಳೂರಿನ ರಾಮಕೃಷ್ಣ ಮಠದ ವತಿಯಿಂದ ಲೇಖಕಿ ಕು. ಅಕ್ಷತಾ...
ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಹಿರಿಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗಣೇಶೋತ್ಸವ ಸ್ಪರ್ಧೆಗಳು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಆತ್ಮಸಂತೋಷಕ್ಕಾಗಿ ಭಾಗವಹಿಸಬೇಕು ಹೊರತು ಬಹುಮಾನಕ್ಕಾಗಿ ಅಲ್ಲ.ಸ್ಪರ್ಧೆಯಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ರಾಮಕೃಷ್ಣ ಮಠದ ಗುರುಗಳಾದ ಶ್ರೀಶ್ರೀ ಧರ್ಮವೃತಾನಂದ...
ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಮಾಸಾಚರಣಾ ಕಾರ್ಯಕ್ರಮ ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಶ್ರೀ ಭಾರತೀ ಸಮೂಹ ಸಂಸ್ಥೆಯ ಪ್ರೌಢಶಾಲೆ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಕದ್ರಿ ಆರಕ್ಷಕ ಠಾಣೆಯ ಸಿಬ್ಬಂದಿಗಳಿಂದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು....