ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಹಿರಿಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗಣೇಶೋತ್ಸವ ಸ್ಪರ್ಧೆಗಳು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಆತ್ಮಸಂತೋಷಕ್ಕಾಗಿ ಭಾಗವಹಿಸಬೇಕು ಹೊರತು ಬಹುಮಾನಕ್ಕಾಗಿ ಅಲ್ಲ.ಸ್ಪರ್ಧೆಯಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ರಾಮಕೃಷ್ಣ ಮಠದ ಗುರುಗಳಾದ ಶ್ರೀಶ್ರೀ ಧರ್ಮವೃತಾನಂದ...
ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಮಾಸಾಚರಣಾ ಕಾರ್ಯಕ್ರಮ ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಶ್ರೀ ಭಾರತೀ ಸಮೂಹ ಸಂಸ್ಥೆಯ ಪ್ರೌಢಶಾಲೆ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಕದ್ರಿ ಆರಕ್ಷಕ ಠಾಣೆಯ ಸಿಬ್ಬಂದಿಗಳಿಂದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು....
ಹಿರಿಯ ವಿದ್ಯಾರ್ಥಿ ಸಂಘದ ಸಭೆ 2018-19 ನಂತೂರು ಸೆ.9 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಶನಿವಾರ ನಡೆಯಿತು. ಕಾಲೇಜು ಸೇವಾ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿ,...
ರಾಸಾಯನಿಕ ರಹಿತ ಗಣೇಶ ಕುರಿತು ಕಾರ್ಯಾಗಾರ ಪ್ಲಾಸ್ಟಿಕ್ ಬಳಕೆ ನಿಯಂತ್ರಣದಿಂದ ಸುಂದರ ಪರಿಸರ ನಿರ್ಮಾಣ : ರಾಜಶೇಖರ್ ಪುರಾಣಿಕ್ ನಂತೂರು, ಸೆ.6 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಗುರುವಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು...
ನಂತೂರು ಭಾರತೀ ಸಮೂಹ ಸಂಸ್ಥೆ : ಶಿಕ್ಷಕರ ದಿನಾಚರಣೆ, ದೇಸೀ ಹಾಲು ವಿತರಣೆ ಮಂಗಳೂರು ಸೆ.5 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳಲ್ಲಿ ಬುಧವಾರ ಶಿಕ್ಷಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಭಾರತೀ ಪದವಿ ಕಾಲೇಜು, ಪದವಿ ಪೂರ್ವ ಕಾಲೇಜು...
ಸಂಸ್ಕೃತವು ರಾಷ್ಟ್ರೀಯ ಏಕತೆಯನ್ನುಂಟುಮಾಡುವ ಶ್ರೇಷ್ಠ ಭಾಷೆ : ಲಕ್ಷ್ಮೀ ಭಟ್ ನಂತೂರು, ಆ.26 : ಸಂಸ್ಕೃತವು ಸತ್ವಯುತವಾದ ಜೀವಂತ ಭಾಷೆ. ಈ ಭಾಷೆಯಲ್ಲಿರುವ ವಿವಿಧ ಶಾಸ್ತ್ರ-ಗ್ರಂಥಗಳು ನಮ್ಮ ಸಂಸ್ಕೃತಿಯನ್ನು ಪ್ರತಿನಿಧಿಸುತ್ತವೆ. ಸಂಸ್ಕೃತವು ರಾಷ್ಟ್ರೀಯ ಏಕತೆಯನ್ನುಂಟುಮಾಡುವ ಶ್ರೇಷ್ಠ ಭಾಷೆಯಾಗಿದೆ ಎಂದು ಪುತ್ತೂರು ನೆಹರೂನಗರದ...