ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 17-9-22 ರಂದು ಪ.ಪೂ ಮತ್ತು ಪ್ರೌಢಶಾಲಾ ವಿಭಾಗಗಳ ಶಿಕ್ಷಕ – ರಕ್ಷಕ ಸಂಘದ ಸಭೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸೇವಾ ಸಮಿತಿಯ ಆಡಳಿತಾಧಿಕಾರಿಗಳಾದ ಪ್ರೊ.ಶಂಕರ ಭಟ್ ಕಿನಿಲ ಮಾತನಾಡಿ, ವಿದ್ಯಾರ್ಥಿಗಳು...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಜಿಲ್ಲಾ ಸಂಸ್ಥೆಯಿಂದ ರೋವರ್‌ಗಳಿಗೆ ನಡೆದ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಶ್ರೀ ಭಾರತೀ ಸಮೂಹ ಸಂಸ್ಥೆಯ ತೃತೀಯ ಪದವಿ ವಿದ್ಯಾರ್ಥಿ ರೋವರ್ ಪ್ರಶಾಂತ್‌ಕೃಷ್ಣ ಗಾಂವ್ಕರ್ ಪ್ರಥಮ ಸ್ಥಾನ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿನಿ ರೇಂಜರ್...
ಪದವಿ ಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಶ್ರೀ ಭಾರತೀ ಸಮೂಹ ಸಂಸ್ಥೆ ಯ ಸಹಯೋಗದಲ್ಲಿ ಪದವಿ ಪೂರ್ವ ಕಾಲೇಜಿನ ಬಾಲಕ/ಬಾಲಕಿಯರ ಜಿಲ್ಲಾ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾಟವು ಕೆನರಾ ಟೆನ್ನಿಸ್ ಅಕಾಡೆಮಿ ಮೈದಾನದಲ್ಲಿ ದಿನಾಂಕ 12/9/2022ರಂದು ನಡೆಯಿತು....
ದಿನಾಂಕ ೦೫.೦೯.೨೦೨೨ರಂದು ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸೋಮವಾರ ಶಿಕ್ಷಕರ ದಿನಾಚರಣೆ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಿವೃತ್ತ ಪ್ರಾಂಶುಪಾಲರು ಹಾಗೂ ಸೇವಾ ಸಮಿತಿಯ ಆಡಳಿತಾಧಿಕಾರಿಗಳಾದ ಪ್ರೊ.ಶಂಕರ ಭಟ್ ಕಿನಿಲ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶಿಸ್ತು ಇದ್ದವರು...
ರಾಷ್ಟ್ರೀಯ ಕ್ರೀಡಾ ದಿನದ ಆಚರಣೆ ದಿನಾಂಕ 29.8.2022ರಂದು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರ ಶ್ರೀ ಸಭಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಂಗಾರತ್ನ ಅಧ್ಯಕ್ಷ ತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು...
ದಿನಾಂಕ 29.8.2022ರಂದು ನಾರ್ಣಪ್ಪ ಕಲಾ ಮಂಟಪದಲ್ಲಿ ಆಲ್ ಕಾರ್ಗೋ ಸಂಸ್ಥೆಯ ವತಿಯಿಂದ ವಿವಿಧ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣಾ ಕಾರ್ಯಕ್ರಮ ನಡೆಯಿತು. ಇದರ ಅಧ್ಯಕ್ಷತೆಯನ್ನು ಶ್ರೀ ಭಾರತೀ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಂಗಾ ರತ್ನ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ...
ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸೋಮವಾರ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಆಚರಣೆ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಳೆವಿದ್ಯಾರ್ಥಿ, ಇನ್ವೆಂಜರ್ ಟೆಕ್ನಾಲಜಿಸ್ ಕಂಪೆನಿಯ ಲೀಡ್ ಎನಲಿಸ್ಟ್ ಶ್ರೀ ಕೇಶವಚಂದ್ರ ಕೋಂಬ್ರಾಜೆ ಅವರು ಧ್ವಜಾರೋಹಣಗೈದರು. ನಂತರ ನಡೆದ...