ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಇಂದು ಅತ್ಯಂತ ಸುಂದರವಾಗಿ ನೆರವೇರಿತು. ಆರಂಭದಲ್ಲಿ ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ಗಣ್ಯರಿಗೆ ಅಭಿವಂದನೆ ಸಲ್ಲಿಸಿದರು. ಕ್ರೀಡಾ ಜ್ಯೋತಿಯ ಆಗಮನದ ನಂತರ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಿವೃತ್ತ...
ನಂತೂರು, ಡಿ.12 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಮಂಗಳೂರು ಕರಾವಳಿ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಶ್ರೀ ಭಾರತೀ ಕ್ರಿಕೆಟ್ ಅಕಾಡೆಮಿಯನ್ನು ಗುರುವಾರ ಉದ್ಘಾಟಿಸಲಾಯಿತು. ಜಿಲ್ಲಾ ನಿವೃತ್ತ ನ್ಯಾಯಾಧೀಶ ಡಿ.ವಿಶ್ವೇಶ್ವರ ಭಟ್ ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳಿಗೆ ಕ್ರಿಕೆಟ್ ಆಸಕ್ತಿಯ...
ದಿನಾಂಕ 16.11.2024 ಶ್ರೀ ಭಾರತೀ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕುಲಶೇಖರ ಕೆ.ಎಂ.ಎಫ್., ಆರ್ಟಿಸಮ್ ವಿಲೇಜ್, ಪಿಲಿಕುಳ ವಿಜ್ಞಾನ ವಸ್ತು ಸಂಗ್ರಹಾಲಯ ಮೊದಲಾದ ಕೈಗಾರಿಕಾ ಸಂಸ್ಥೆಗಳ ಸಂದರ್ಶನ ಮಾಡಿದರು. ವಿದ್ಯಾರ್ಥಿಗಳಿಗೆ ಇದು ಶೈಕ್ಷಣಿಕ ತರಬೇತಿ ಕಾರ್ಯಕ್ರಮವಾಗಿ...
ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಆಶೀರ್ವಾದಗಳೊಂದಿಗೆ ಮಂಗಳೂರು ನಂತೂರು, ಪದವು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಪ್ರತೀ ವರ್ಷದಂತೆ ನವರಾತ್ರಿಯಲ್ಲಿ ದುರ್ಗಾಪೂಜೆ, ಸಪ್ತಶತೀ ಪಾರಾಯಣ, ಶ್ರೀ ಸರಸ್ವತೀ ಪೂಜೆ ಮತ್ತು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು....
On 25th September Ravisha N S, Director, Lifetime Asset Strategies Pvt Ltd. will address both teaching and non teaching faculty on the topic “Financial Freedom”. This session is mainly arranged...
ದಿನಾಂಕ 22-9-2024ರಂದು ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ವಿವಿಧ ವಿಷಯವಾರು ಉಪನ್ಯಾಸಕರ ಸಂಘ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಮೂಡಬಿದ್ರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ...
ದಿನಾಂಕ 15.09.2024 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಪ್ತಗಿರಿ ಕೆಪಿಟಿ ಕೇಂದ್ರದಿಂದ ಕದ್ರಿ ಪಾರ್ಕ್ ವರೆಗಿನ ಮಾನವ ಸರಪಳಿಯಲ್ಲಿ ನಮ್ಮ ಶ್ರೀ ಭಾರತೀ ಪ್ರೌಢಶಾಲೆ, ಪಿಯುಸಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಭಾಗವಹಿಸಿದರು....
ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಂಟನೇ ತರಗತಿಯ ಕಿಶನ್ ವಿ. ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ, ಎಂಟನೇ ತರಗತಿಯ ಸತ್ಯಂ ಜಿಲ್ಲಾ ಮಟ್ಟದ...
ದಿನಾಂಕ 19.08.2024 ರಂದು ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ ಅತ್ಯಂತ ಸುಂದರವಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಸಂಸ್ಥೆಯ ಗೋವುಗಳಿಗೆ ಪೂಜೆ ನೆರವೇರಿಸಿ ರಕ್ಷೆಯನ್ನು ಕಟ್ಟಲಾಯಿತು. ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ ಸೇವಾಸಮಿತಿಯ ಸದಸ್ಯರಾದ ಶ್ರೀ ರಮೇಶ್ ಭಟ್...
ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ನಡೆಯಿತು. ಲಯನ್ಸ್‌ನ ಜಿಲ್ಲಾ ಉಪ ಗವರ್ನರ್ ಕುಡ್ಪಿ ಅರವಿಂದ ಶೆಣೈ ಅವರು ಧ್ವಜಾರೋಹಣಗೈದು, ಮಾತನಾಡಿ, ಭಾರತೀಯರು ವಿವಿಧ ಕ್ಷೇತ್ರಗಳಲ್ಲಿ ಪರಿಣತರಾಗಿ ವಿದೇಶಗಳಲ್ಲಿ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿ ನಮ್ಮದೇಶಕ್ಕೆ ಹೆಮ್ಮೆಯ ಗರಿಗಳನ್ನು...