ಮಂಗಳೂರು ನಂತೂರಿನ ಶ್ರೀ ಭಾರತೀ ಕಾಲೇಜಿನಲ್ಲಿ ದಿನಾಂಕ 9-3-22 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ JCI ಶ್ರೇಷ್ಠ, ಮಂಗಳೂರು ಇವರ ವತಿಯಿಂದ, ವಿದ್ಯಾರ್ಥಿನಿಯರಿಗೆ ಮಹಿಳಾ ಸ್ವಾಸ್ಥ್ಯ ಮತ್ತು ಸ್ವಚ್ಛತೆಯ ಕುರಿತು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪದವಿ...
ದಿನಾಂಕ 08.03.2022ರಂದು ಶ್ರೀ ಭಾರತೀ ಪದವಿ ಪೂರ್ವ ಮತ್ತು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಅಂತರಾಷ್ಟ್ರೀಯ ಮಹಿಳಾದಿನಾಚರಣೆಯ ಪ್ರಯುಕ್ತ ಸ್ವಚ್ಛಗೆಳತಿ ಕಾರ್ಯಕ್ರಮವನ್ನು ನಡೆಸಲಾಯಿತು. ಎ.ಜೆ ವೈದ್ಯಕೀಯ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿರುವ ಡಾ| ಪ್ರಿಯಾಂಕ ಅವರು ವಿದ್ಯಾರ್ಥಿನಿಯರಿಗೆ ಹದಿಹರೆಯದ ವಯಸ್ಸಿನ ಬದಲಾವಣೆ, ಋತುಚಕ್ರದ ಸಮಯದಲ್ಲಿ ವೈಯಕ್ತಿಕ ಸ್ವಚ್ಛತೆ,...
ನಂತೂರು, ಮಾ.6 : ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ) ಮಂಗಳೂರು ಮತ್ತು ಲಯನ್ಸ್ ಕ್ಲಬ್ ಮಂಗಳೂರು ಹಾಗೂ ಹವ್ಯಕ ಸಭಾ ಮಂಗಳೂರು ಇವರ ಆಶ್ರಯದಲ್ಲಿ ಶ್ರೀ ಭಾರತೀ ಕಾಲೇಜು ನಂತೂರಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೋವರ್ಸ್ ಕ್ರ್ಯೂ...
ದಿನಾಂಕ 26.02.2022 ರಿಂದ 01.03.2022ರ ವರೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಹಾಗೂ ಜಿಲ್ಲಾ ಸಂಸ್ಥೆ ಕಾರವಾರ ಇದರ ವತಿಯಿಂದ ರಾಜ್ಯ ಮಟ್ಟದ ರೋವರ್ಸ್ ರೇಂಜರ್ಸ್ ಗಳ ಕಡಲತೀರ ಚಾರಣ ಶಿಬಿರ ಹಾಗೂ ಸ್ವಚ್ಛತಾ ಅಭಿಯಾನ ನಡೆಯಿತು. ಈ ಶಿಬಿರ...
ದಿನಾಂಕ 06-01-2022 ರಿಂದ 09-01-2022ರವರೆಗೆ ಐತಿಹಾಸಿಕ ಸ್ಮಾರಕಗಳ ತಿಳುವಳಿಕೆ ಶಿಬಿರವು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ರಾಜ್ಯ ಸಂಸ್ಥೆ ಬೆಂಗಳೂರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಬೆಂಗಳೂರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ...
ನಂತೂರು, ಫೆ.27 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯು ಕೇವಲ ಶೈಕ್ಷಣಿಕ ಪ್ರವರ್ಧನೆಗೆ ಮಾತ್ರ ಸೀಮಿತಗೊಂಡಿಲ್ಲ. ಸಾಮಾಜಿಕ ಹಾಗೂ ವಿಶೇಷವಾಗಿ ಸಾಹಿತ್ಯಾತ್ಮಕ ವಿಚಾರಗಳಿಗೆ ಸದಾ ಮುಂಚೂಣಿಯಲ್ಲಿ ನಿಂತು ಸ್ಪಂದಿಸುತ್ತದೆ. ಆದುದರಿಂದ ಕನ್ನಡ ಸಾಹಿತ್ಯ ಪರಿಷತ್ತಿನಂತಹ ಭಾಷಾ ಪ್ರವರ್ತಕ ಸಂಸ್ಥೆಗಳ...
ಮಂಗಳೂರು ನಂತೂರಿನ ಶ್ರೀ ಭಾರತೀ ಪದವಿ ಕಾಲೇಜಿನಲ್ಲಿ ಮಾತೃ ಭಾಷಾ ದಿವಸ್ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಕಾಲೇಜಿನ ಉಪಪ್ರಾಂಶುಪಾಲರಾದ ಗಂಗಾರತ್ನ , ಮಾತೃಭಾಷೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ ವಿದ್ಯಾರ್ಥಿಗಳಾದ ತೃಪ್ತಿ, ಅಖಿಲಾ, ಅಕ್ಷಯಕೃಷ್ಣ ಹಾಗೂ...
ಮಂಗಳೂರು ನಂತೂರಿನ ಶ್ರೀ ಭಾರತೀ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ, ಅಂತರಾಷ್ಟ್ರೀಯ ಮಾತೃ ಭಾಷಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯಿನಿ ಗಂಗಾರತ್ನ , ಮಾತೃಭಾಷೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. 8ನೇ ತರಗತಿಯ ವಿದ್ಯಾರ್ಥಿಗಳಾದ ಚಹಿತ್, ಸಾಯಿ ಋತ್ವಿಕ್,ಅವನೀಶ್ ಹಾಗೂ 9ನೇ...
ಕನ್ಯಾಕುಮಾರಿಯಿಂದ ಕಾಲ್ನಡಿಗೆ ಆರಂಭಿಸಿ, ಭಾರತ ದರ್ಶನ ಮಾಡಲಿರುವ ಶ್ರೀ ಉನ್ನಿಕೃಷ್ಣನ್ ಅವರಿಗೆ ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸ್ವಾಗತ ನಂತೂರು, ಫೆ.22 : ಕೇರಳದ ತ್ರಿಶೂರಿನ ಉನ್ನಿಕೃಷ್ಣನ್ ಇವರು ಶೃಂಗೇರಿ, ದ್ವಾರಕ, ಬದರಿ ಮತ್ತು ಪುರಿ ಕ್ಷೇತ್ರಗಳನ್ನು ಸಂದರ್ಶಿಸುವ ಮತ್ತು...