ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ವಿವಿಧ ವಿಷಯಗಳ ಪ್ರಶ್ನೋತ್ತರಗಳನ್ನು ವಿಜಯವಾಣಿ ಪತ್ರಿಕೆ ನೀಡುತ್ತಿದೆ. ಅದು ನಮ್ಮ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲೆಂದು ಸರೋಜಿನಿ ಪ್ರತಿಷ್ಠಾನದ ಡಾ.ಮುರಳೀಮೋಹನ ಚೂಂತಾರು ಅವರು ವಿಜಯವಾಣಿ ಪತ್ರಿಕೆಯನ್ನು ಒದಗಿಸಿಕೊಟ್ಟಿದ್ದಾರೆ. ಅದು ಸತತ ಮೂರು...
ಮಂಗಳೂರು ಸಂಸ್ಕೃತ ಸಂಘ ಆಯೋಜಿಸಿದ ಶ್ರೀಮದ್ಭಗವದ್ಗೀತಾ ಜಯಂತಿ ಅಂಗವಾಗಿ ಜರಗಿದ ಲಿಖಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ನಂತೂರು ಶ್ರೀ ಭಾರತೀ ಪದವಿ ಕಾಲೇಜಿನ ವಿದ್ಯಾರ್ಥಿಗಳಾದ ನಾಗಾಭರಣ ಪದಕಣ್ಣಾಯ ಮತ್ತು ಅಕ್ಷಯಕೃಷ್ಣ ಪ್ರಥಮ...
ಮಂಗಳೂರು ನಂತೂರು ಶ್ರೀ ಭಾರತೀ ಕಾಲೇಜಿನಲ್ಲಿ ದಿನಾಂಕ 16-12-21 ರಂದು, ದೇಶಕ್ಕಾಗಿ ಪ್ರಾಣಾರ್ಪಣೆಗೈದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಸೈನಿಕರಿಗೆ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ದೀಪ ಬೆಳಗಿಸಿ ಗೌರವಪೂರ್ವಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ರಾಸೇಯೋ ಘಟಕದ...
ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರೂ, ಕರ್ನಾಟಕ ರಾಜ್ಯರತ್ನ ಪ್ರಶಸ್ತಿ ವಿಜೇತರೂ ಅದ ಶ್ರೀ ಪ್ರತಿಮ್ ಕುಮಾರ್ ಎಸ್. ಅವರಿಗೆ ಜೆಸಿಐ ಶ್ರೇಷ್ಠದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.ಜೆಸಿಐ ಶ್ರೇಷ್ಠದ ಅಧ್ಯಕ್ಷ ಜೆಎಫ್‌ಡಿ ರವಿಚಂದ್ರ ಪಾಠಾಳಿ...
ನಂತೂರು, ನ.28 : ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಜೆಸಿಐ ಮಂಗಳೂರು ಶ್ರೇಷ್ಠ ಇವರಿಂದ ಪರಿಣಾಮಕಾರಿ ಭಾಷಣ ಕಲೆಯ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಜೆಸಿಐ ಅಧ್ಯಕ್ಷ ಜೆ ಎಫ್ ಡಿ ರವಿಚಂದ್ರ ಪಾಠಾಳಿ ಮಾತನಾಡಿ ಶ್ರೀ...
ದಿನಾಂಕ 28.11.2021ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಜಿಲ್ಲಾಧಿಕಾರಿಗಳ ನಿವಾಸದಲ್ಲಿ 2020-21ನೇ ಸಾಲಿನ ತೃತೀಯ ಚರಣ ಕಬ್, ಸುವರ್ಣ ಗರಿ ಬುಲ್ ಬುಲ್, ತೃತೀಯ ಸೋಪಾನ ಸ್ಕೌಟ್ಸ್ ಮತ್ತು ಗೈಡ್ಸ್, ನಿಪುಣ ರೋವರ್ಸ್ ಮತ್ತು...
ನಂತೂರು, ನ.28 : ದಾನಗಳಲ್ಲಿ ಅತೀ ಶ್ರೇಷ್ಠವಾದ ದಾನ ಎಂದರೆ ರಕ್ತದಾನ. ನೀವು ಸಕಾಲದಲ್ಲಿ ಮಾಡುವ ರಕ್ತದಾನದಿಂದ ನಾಲ್ಕು ಜೀವ ಉಳಿಸಬಹುದು. ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡುವ ರಕ್ತದಾನದಿಂದ ನಿಮಗೆ ದೊರಕುವ ಸಾರ್ಥಕತೆ ಇನ್ನಾವುದೇ ದಾನದಿಂದ ಸಿಗಲಾರದು. ನಿರಂತರವಾಗಿ ರಕ್ತದಾನ ಮಾಡುವುದರಿಂದ...
*ಭವ್ಯ ಭಾರತದ ಬೆಳವಣಿಗೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರಧಾನಪತ್ರ ವಹಿಸಿದ್ದರು : ಮಹೇಶ್ ನಾಯಕ್* ನಂತೂರು, ನ.27 : ಭಾರತದ ಸಂವಿಧಾನದಲ್ಲಿ ಸಾಮಾಜಿಕ ನ್ಯಾಯದ ಸ್ಪಷ್ಟ ಕಲ್ಪನೆಯನ್ನು ತುಂಬಿ ಭವ್ಯ ಭಾರತದ ಬೆಳವಣಿಗೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರಧಾನಪತ್ರ ವಹಿಸಿದ್ದರು ಎಂದು ಸಾಹಿತಿ ಕಲ್ಲಚ್ಚು...
ನಂತೂರು, ನ.26 : ಮಂಗಳೂರು, ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 26-11-2021ರಂದು ಸಂವಿಧಾನ ದಿವಸ್ ಆಚರಣೆ ನಡೆಯಿತು. ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜೀವನ್‌ದಾಸ್ ಅವರು ಮಾತನಾಡಿ, ಸಂವಿಧಾನದ ನಿಯಮಗಳಂತೆ ನಮ್ಮ ಬದುಕಿನಲ್ಲಿಯೂ ನಾವು...
ಮಂಗಳೂರು ನಂತೂರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮೂಡುಶೆಡ್ಡೆ ಸರಕಾರಿ ಪ್ರೌಢಶಾಲೆಯ ಪದವೀಧರ ಸಹಾಯಕ ಶಿಕ್ಷಕ ಶ್ರೀ ಭಾಸ್ಕರ ಹೊಸಮನೆ ಅವರು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ...