ಶ್ರೀ ಭಾರತೀ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ಗಾಂಧೀಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವ ಜನ್ಮದಿನಾಚರಣೆಯ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೌಢಶಾಲಾ ವಿದ್ಯಾರ್ಥಿಗಳು ಸಮೂಹ ಗಾಯನ ಮತ್ತು ಭಾಷಣಗಳನ್ನು ಪ್ರಸ್ತುತಪಡಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜೀವನ್‌ದಾಸ್ ಅವರು, ವಿದ್ಯಾರ್ಥಿಗಳು ಜೀವನ ಮೌಲ್ಯಗಳನ್ನು...
ಸರ್ವಪಳ್ಳಿ ಡಾ.ಎಸ್ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬದ ಸವಿ ನೆನಪಿಗಾಗಿ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗದ ವತಿಯಿಂದ 2020-21 ನೇ ಸಾಲಿನ ಸರ್ವಪಳ್ಳಿ ರಾಧಾಕೃಷ್ಣನ್ ಶಿಕ್ಷಕ ರಾಜ್ಯ ರತ್ನ ಪ್ರಶಸ್ತಿಗೆ ಶ್ರೀ ಭಾರತಿ ಸಮೂಹ ಸಂಸ್ಥೆ, ನಂತೂರು ಮಂಗಳೂರಿನ ದೈಹಿಕ...
ನಂತೂರು, ಸೆ.6 : ಮಂಗಳೂರು ನಂತೂರು ಶ್ರೀ ಭಾರತೀ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಹಮ್ಮಿಕೊಳ್ಳಲಾಯಿತು. ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ನಾಯಕ್ ಅವರನ್ನು ಗೌರವಿಸಿ ಶಿಕ್ಷಕರ ದಿನಾಚರಣೆಯನ್ನು ಅಪೂರ್ವವಾಗಿ ಆಚರಿಸಲಾಯಿತು. ಗೌರವಾರ್ಪಣೆ ಸ್ವೀಕರಿಸಿ ಮಾತನಾಡಿದ ನಾರಾಯಣ ನಾಯಕ್, ಶಿಕ್ಷಕ...
ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಗೈಡ್ ಜಿಲ್ಲಾ ತರಬೇತಿ ಆಯುಕ್ತರಾದ ಶ್ರೀಮತಿ ಜಯಶ್ರೀ ಪ್ರತಿಮ್ ಅವರ ಮಾರ್ಗದರ್ಶನದಲ್ಲಿ ನಮ್ಮ ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ರೋವರ್ಸ್...
ನಂತೂರು, ಆ.15 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಸ್ವಾತಂತ್ರ್ಯದ ಅಮೃತ ಮಹೋತ್ಸವ ವಿಶೇಷ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು ಮಾತನಾಡಿದ ನಿವೃತ್ತ ಯೋಧರು ಹಾಗೂ ಉಪನ್ಯಾಸಕ ಶ್ರೀ ಎಚ್.ಎಚ್. ಬೆಳ್ಳಿಯಪ್ಪ ಗೌಡ ಅವರು,...
ಮಂಗಳೂರು ವಿಶ್ವವಿದ್ಯಾನಿಲಯದ ಸುತ್ತೋಲೆಗೆ ಸಂಬಂಧಿಸಿದಂತೆ ದಿನಾಂಕ ೧೫.೦೮.೨೦೨೧ರಂದು ” ಆಜಾದಿ ಕ ಅಮೃತ್ ಮಹೋತ್ಸವ್” ಆಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಈ ಕೆಳಕಂಡ ಇ-ಮೇಲ್ ಲಿಂಕ್ ನ ಮುಖೇನ ತಮ್ಮ ಸ್ವ-ವಿವರಗಳನ್ನು ನಮೂದಿಸಿ ಭಾರತದ ರಾಷ್ಟ್ರಗೀತೆಯ ನಿರೂಪಣೆಯನ್ನು ಮಾಡತಕ್ಕದ್ದು. https://rashtragaan.in ...
ಪ್ರಕೃತಿಯ ಬಗ್ಗೆ ಧನಾತ್ಮಕ ಚಿಂತನೆ ಅಗತ್ಯ – ರೊ. ಶ್ರೀಧರ್, ಮಂಗಳೂರು ಅರಣ್ಯ ವಲಯಾಧಿಕಾರಿ ದಿನಾಂಕ 12.07.2021, ಸೋಮವಾರದಂದು, ಶ್ರೀ ಭಾರತೀ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ರೋಟರಿ ಕ್ಲಬ್, ಮಂಗಳೂರು ಹಿಲ್ಸೈಡ್...
ನಂತೂರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾರಂಭೋತ್ಸವ, ಅವಲೋಕನ ಬಿಡುಗಡೆ, ಆನ್ಲೈನ್ ತರಗತಿಗಳ ಉದ್ಘಾಟನೆ ನಂತೂರು, ಜು.7 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾರಂಭೋತ್ಸವ, ಅವಲೋಕನ ಬಿಡುಗಡೆ, ಆನ್ಲೈನ್...
ದಿ .5.07.2021 ರಂದು ಶ್ರೀ ಭಾರತೀ ಕಾಲೇಜಿನಲ್ಲಿ ಕೋವಿಡ್-19 ಲಸಿಕಾ ಅಭಿಯಾನ ನಡೆಯಿತು. ಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳು ಈ ಅಭಿಯಾನದ ...