ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಭರತನಾಟ್ಯ ತರಗತಿ ಆರಂಭ ನಂತೂರು, ಜ.25 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ, ನಾಟ್ಯನಿಕೇತನ ಕೊಲ್ಯ ಇದರ ನಿರ್ದೇಶಕಿ, ನೃತ್ಯಗುರು ಕರ್ನಾಟಕ ಕಲಾಶ್ರೀ ವಿದುಷಿ ರಾಜಶ್ರೀ ಉಳ್ಳಾಲ್ ಅವರಿಂದ ಭರತನಾಟ್ಯ...
ನಂತೂರು, ಜ.12 : ದಿನಾಂಕ 12.01.2023 ರಂದು ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಯುವ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಾದ ವೇದ ಪ್ರಕಾಶ್ ಮತ್ತು ಅಮೃತಲಕ್ಷ್ಮಿ ಇವರು ಯುವಜನತೆಗೆ ವಿವೇಕಾನಂದರು ನೀಡಿರುವ ಸಂದೇಶಗಳ ಕುರಿತು ತಿಳಿಸಿದರು....
ನಂತೂರು, ಜ.13 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿರುವ ಗೋವುಗಳಿಗಾಗಿ ಜನವರಿ13ರಿಂದ 15ರವರೆಗೆ ಹಮ್ಮಿಕೊಳ್ಳಲಾದ ಗೋದಿನಾಚರಣೆಗೆ ಜ.13ರಂದು ಚಾಲನೆ ನೀಡಲಾಯಿತು. ಮಂಗಳೂರು ಮಾತೃತ್ವಮ್ ಅಧ್ಯಕ್ಷೆ ಸುಮಾ ರಮೇಶ್ ಚಾಲನೆ ನೀಡಿ, ದೇಸೀ ಗೋವುಗಳ ಬಗ್ಗೆ ಮಾಹಿತಿ ನೀಡಿದರು. ಮಹಾಮಂಡಲ...
ಮಂಗಳೂರು, ಜ.2 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸಾವಿಷ್ಕಾರ್ 2022 ವಾರ್ಷಿಕೋತ್ಸವ ಸಮಾರಂಭ ದಿನಾಂಕ 31-12-2022 ರಂದು ಅತ್ಯಂತ ಯಶಸ್ವಿಯಾಗಿ ನಡೆಯಿತು. ವಾರ್ಷಿಕೋತ್ಸವ ಸಮಾರಂಭವನ್ನು ದೀಪ ಬೆಳಗಿಸಿ ಮತ್ತು ಸಾಂಪ್ರದಾಯಿಕವಾಗಿ ಹಿಂಗಾರ ಅರಳಿಸಿ, ಉದ್ಘಾಟಿಸಿದ ಕಾರ್ಪೊರೇಟರ್ ಶಕೀಲಾ...
ದಿನಾಂಕ 03.12.2022ರಂದು ಶ್ರೀ ಭಾರತೀ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ 8ನೇ ತರಗತಿಯ ಪೋಷಕರ ಸಭೆ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಕೋಶಾಧಿಕಾರಿ ಶ್ರೀ ಉದಯಶಂಕರ್ ನೀರ್ಪಾಜೆ ಮಾತನಾಡಿ ಪೋಷಕರು ತಮ್ಮ ಮಕ್ಕಳ ಪ್ರಗತಿಯನ್ನು ಸದಾ ಗಮನಿಸುತ್ತಿರಬೇಕು ಮತ್ತು ಶಿಕ್ಷಕರೊಂದಿಗೆ ಸಂಪರ್ಕದಲ್ಲಿದ್ದುಕೊಂಡು...
ದಿನಾಂಕ 03.12.2022ರಂದು ಶ್ರೀ ಭಾರತೀ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ 9ನೇ ತರಗತಿಯ ಪೋಷಕರ ಸಭೆ ನಡೆಯಿತು. ಮುಖ್ಯೋಪಾಧ್ಯಾಯರಾದ ಗಂಗಾರತ್ನ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆಯಿಂದಾಗಿ ವಿದ್ಯಾರ್ಥಿಗಳ ಮೇಲೆ ಆಗುವ ದುಷ್ಪರಿಣಾಮಗಳನ್ನು ತಡೆಗಟ್ಟುವ ದೃಷ್ಟಿಯಿಂದ ಪೋಷಕರು ತಮ್ಮ ಮಕ್ಕಳ ಮೊಬೈಲ್...
ದಿ. 26.11.2022ರಂದು ಶ್ರೀ ಭಾರತೀ ಆಂಗ್ಲಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ಪೋಷಕರ ಸಭೆಯು ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಸುರೇಶ್ ಶೆಣೈ ಮಾತನಾಡಿ, ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಪಡೆದ ವಿದ್ಯಾರ್ಥಿಗಳಲ್ಲಿ ನಾವು ಒಳ್ಳೆಯ...