ದಿನಾಂಕ ೧೦.೦೮.೨೦೨೨ ರಂದು ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಮತ್ತು ಶ್ರೀ ಭಾರತೀ ಸಮೂಹ ಸಂಸ್ಥೆ ಸಹಯೋಗದೊಂದಿಗೆ ಅಮೃತ ಸಾಂಸ್ಕೃತಿಕ ಸಂವಹನ ಕಾರ್ಯಕ್ರಮ...
ಪರಂಪರಾ- ಸಾಂಪ್ರದಾಯಿಕ ದಿನಾಚರಣೆ ತಾ 03.08.2022 ರಂದು ಶ್ರೀ ಭಾರತೀ ಕಾಲೇಜು ನಂತೂರು ಮಂಗಳೂರು ಇಲ್ಲಿ “ಪರಂಪರಾ” ಸಾಂಪ್ರದಾಯಿಕ ದಿನಾಚರಣೆಯು ಬಹಳ ಅರ್ಥಪೂರ್ಣವಾಗಿ ಜರಗಿತು. ಕಾರ್ಯಕ್ರಮದ ಅತಿಥಿಗಳಾಗಿ ಶ್ರೀಯುತ ಗಜಾನನ ಪೈ ತೋನ್ಸೆ ಇವರು ಭಾಗವಹಿಸಿದ್ದರು. ಕಾಲೇಜಿನಾ ಪ್ರಾಂಶುಪಾಲರಾದ ಶ್ರೀಯುತ ಜೀವನ್...
ದಿನಾಂಕ ೨೬.೦೬.೨೦೨೨ ರಂದು ನಮ್ಮ ಕುಡ್ಲ ಆಯೋಜಿಸಿದ ನೃತ್ಯ ಭಜನಾ ಸ್ಪರ್ಧೆ-೨೦೨೨ ಯಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಕ್ಷಕಿ ನಿಕಿತಾ ವಿದ್ಯಾರ್ಥಿಗಳಿಗೆ ತರಬೇತಿ...
ಶ್ರೀ ಭಾರತೀ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ JCI ಮಂಗಳೂರು ಶ್ರೇಷ್ಠ ಇವರಿಂದ ವ್ಯಕ್ತಿತ್ವ ವಿಕಸನ ತರಬೇತಿ ಮತ್ತು ಮಾಹಿತಿ ಶಿಬಿರ ನಡೆಯಿತು. JCI ಮಂಗಳೂರು ಶ್ರೇಷ್ಠದ ರಾಷ್ಟ್ರೀಯ ತರಬೇತುದಾರರಾದ JC ರಾಜೇಶ್ವರಿ ಡಿ.ಶೆಟ್ಟಿ ಅವರು, ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯಕ್ಕಾಗಿ...
ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 16-6-22 ರಿಂದ ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿ ಅವರು ತಮ್ಮ ತಂಡದೊಂದಿಗೆ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ಮತ್ತು ಯೋಗ ಜಾಗೃತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ತರಬೇತಿ ದಿನಾಂಕ 21-6-22 ರ ಅಂತರರಾಷ್ಟ್ರೀಯ ಯೋಗದಿನಾಚರಣೆಯ ವರೆಗೆ...
ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಪುತ್ತೂರು ನರೇಂದ್ರ ಪಿಯುಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ.ಯು.ಎಸ್.ವಿಶ್ವೇಶ್ವರ ಭಟ್ ಅವರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ...
ನ್ಯಾಯವಾದಿ ಮತ್ತು ನೋಟರಿ ಶ್ರೀ ಕೇಶವ ನಂದೋಡಿ ಅವರು ಪ್ರಥಮ ಪಿಯುಸಿ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲ ಪ್ರೊ.ಜೀವನ್ ದಾಸ್ ಮತ್ತು ಪಿಯುಸಿ ವಿಭಾಗದ ಪ್ರಾಂಶುಪಾಲರಾದ ಗಂಗಾರತ್ನ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು...
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೇಸಿಐ ಸಂಸ್ಥೆ ಯವರೊಂದಿಗೆ ಸೇರಿ ಶುಚಿತ್ವ ಕಾರ್ಯಕ್ರಮ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಜೇಸಿಐ ದೀಪಕ್ ರಾಜ್, ಉಪಾಧ್ಯಕ್ಷ ಪ್ರಸನ್ನ, ಮಾಜಿ ಅಧ್ಯಕ್ಷೆ ಲತಾ ಸುವರ್ಣ, ಶ್ರೀ ಭಾರತೀ ಸಮೂಹ ಸಂಸ್ಥೆಯ ದೈಹಿಕ ಶಿಕ್ಷಣ...
ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಹೊರಸಂಚಾರ ಮತ್ತು ಬೆಂಕಿಯಿಲ್ಲದೇ ಅಡುಗೆ ತಯಾರಿಸುವ ಕಾರ್ಯಕ್ರಮ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8, 9ನೇ ತರಗತಿಯ ಮತ್ತು ಸ್ವಾಮಿ ಸದಾನಂದ ಸರಸ್ವತೀ ಆಂಗ್ಲ ಮಾಧ್ಯಮ...